ದೇಶವೇ ಮೋದಿಗೆ ಪರಿವಾರವಾದರೆ, ರಾಜ್ಯದ ಕೆಲವರಿಗೆ ಕುಟುಂಬವೇ ಪರಿವಾರ ಎಂದು ಎಸ್​ಎಂ ಕೃಷ್ಣ ಕುಟುಕಿದ್ದು ಯಾರಿಗೆ?

Latest News

ಪಿಡಿಒ ವರ್ಗಾವಣೆಗೆ ಆಗ್ರಹಿಸಿ 22 ರಂದು ಸತ್ಯಾಗ್ರಹ

ಮುದ್ದೇಬಿಹಾಳ: ತಾಲೂಕಿನ ಬಸರಕೋಡ ಗ್ರಾಪಂ ಪಿಡಿಒ ಖೂಭಾಸಿಂಗ್ ಜಾಧವ ಅವರನ್ನು ವರ್ಗ ಮಾಡಬೇಕೆಂದು ಆಗ್ರಹಿಸಿ ತಾಲೂಕಿನ ಸಿದ್ದಾಪುರ ಪಿ.ಟಿ. ಗ್ರಾಮಸ್ಥರು ಹಾಗೂ ದಲಿತಪರ...

ಅಕ್ರಮ ಮರಳು ಸಾಗಣೆ, 3 ಟಿಪ್ಪರ್ ವಶ

ವಿಜಯಪುರ: ಅಕ್ರಮ ಮರಳು ದಂಧೆ ಸದ್ದಿಲ್ಲದೇ ಸಾಗುತ್ತಿದ್ದು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಮೂರು ಟಿಪ್ಪರ್ ವಶಕ್ಕೆ ಪಡೆದಿದ್ದಾರೆ.ನಗರ ಹೊರವಲಯದಲ್ಲಿ ಮರಳು ತುಂಬಿಕೊಂಡು ಹೋಗುತ್ತಿದ್ದ...

ಕ್ಯೂಟ್ ಪ್ರೇಮಕಥೆಯಲ್ಲಿ ನಿಮಿಕಾ ರತ್ನಾಕರ್

ಬೆಂಗಳೂರು: ನೀಳಕಾಯದ ಚೆಲುವೆ ನಿಮಿಕಾ ರತ್ನಾಕರ್ ಸದ್ಯ ಕನ್ನಡದ ‘ರವಿಚಂದ್ರ’, ‘ಮಾಸ್ಟರ್’ ಮತ್ತು ಪ್ರಜ್ವಲ್ ಜತೆಗಿನ ಒಂದು ಸಿನಿಮಾ ಸೇರಿ ಹಲವು ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಿನಿಮಾದ...

ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ ಟ್ರೇಲರ್​ ಬಿಡುಗಡೆ

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್...

ಸಾಧನೆಗೆ ನಿಷ್ಕಾಮಕರ್ಮವೇ ಉತ್ಕೃಷ್ಟ

ಭೀಷ್ಮಾದಿಗಳನ್ನು ಕೊಲ್ಲಬೇಕೆಂಬ ತಪ್ಪು ಸಂಶಯ ಅರ್ಜುನನ ಹೃದಯ-ಮನಸ್ಸುಗಳಲ್ಲಿ ಆಳವಾಗಿ ಬೇರೂರಿವೆ. ಈ ಭಾವ ಬರಲು ಕಾರಣವಾದುದು ಅಜ್ಞಾನ. ಅನಾದಿಯಾದರೂ ಅಜ್ಞಾನವು ಸಾಂತ, ಎಂದರೆ...

ಶಿವಮೊಗ್ಗ: ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿಗೆ ಪರಿವಾರವಾಗಿದೆ. ಆದರೆ, ರಾಜ್ಯದಲ್ಲಿರುವ ಕೆಲವರಿಗೆ ಕುಟುಂಬವೇ ಪರಿವಾರವಾಗಿದೆ ಎಂದು ಮಾಜಿ ಸಿಎಂ ಎಸ್​.ಎಂ.ಕೃಷ್ಣ ಅವರು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಕೆಲವರಿಗೆ ಕುಟುಂಬವೇ ಪರಿವಾರ. ಮಕ್ಕಳು, ಮೊಮ್ಮಕ್ಕಳು‌, ‌ಅಳಿಯಂದಿರೇ ಪರಿವಾರವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್​.ಡಿ.ದೇವೇಗೌಡರ ಹೆಸರೇಳದೆ ವಾಗ್ದಾಳಿ ನಡೆಸಿದರು.

ಬಾಲಾಕೋಟ್ ದಾಳಿಯಲ್ಲಿ ಎಷ್ಟು ಜನ ಸತ್ತರು? ಎಂದು ಸೇನೆಯ ಸಾಹಸವನ್ನು ವಿಪಕ್ಷ ನಾಯಕರು ಪ್ರಶ್ನಿಸುತ್ತಾರೆ. 2ನೇ ಮಹಾಯುದ್ಧ ಆದಾಗ ಎಷ್ಟು ಜನ ಸತ್ತರು? ಎಂದು ಯಾರಾದರೂ ಕೇಳಿದ್ದಾರಾ? ಕೆಲವರು ಸೇನೆಯ ಬಗ್ಗೆ ಹುಡುಗಾಟಿಕೆಯ ಮಾತುಗಳನ್ನಾಡುತ್ತಾರೆ ಎಂದು ವಿಪಕ್ಷ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಾರ್ಯಕರ್ತರ ಮುಖ ನರೇಂದ್ರ ಮೋದಿಯಾಗಿದ್ದು, ಸ್ಥಳೀಯ ಅಭ್ಯರ್ಥಿಗೂ ಕೂಡ ಮುಖ ಇದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರು ಸಂಸದರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಹಾಗೂ ರಾಘವೇಂದ್ರ ಅವರು ಸುಲಭವಾಗಿ ಸಿಗುವ ಒಬ್ಬ ಪ್ರತಿನಿಧಿಯಾಗಿದ್ದಾರೆ ಎಂದರು.

ಶಿವಮೊಗ್ಗದಲ್ಲಿ ಯಡಿಯೂರಪ್ಪ- ಈಶ್ವರಪ್ಪ ಜೋಡೆತ್ತುಗಳು ಎಂದ ಅವರು, ಅವರಿಗೆ ಜನರು ಆಶೀರ್ವಾದ ಮಾಡಿದ್ದಾರೆ. ಇಬ್ಬರಲ್ಲೂ ಹೊಂದಾಣಿಕೆ ಇದ್ದು, ಒಬ್ಬರು ಗರಂ ಆದಾಗ ಇನ್ನೊಬ್ಬರು ಸೈಲೆಂಟ್ ಆಗಿರುತ್ತಾರೆ. ಇದೇ ಅವರಿಬ್ಬರ ರಾಜಕೀಯ ಯಶಸ್ಸಿನ ಗುಟ್ಟು ಎಂದರು.(ದಿಗ್ವಿಜಯ ನ್ಯೂಸ್​)

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...