‘ಧೈರ್ಯವಿದ್ದರೆ ಕಿಸಾನ್​ ಬಾತ್​, ಜಾಬ್​ ಕಿ ಬಾತ್​ ಮಾಡಿ’ ಮೋದಿಗೆ ಸವಾಲೆಸೆದ ರಾಹುಲ್​ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಆದರೆ ಅವರ ಕಾರ್ಯಕ್ರಮಕ್ಕೂ ಕೆಲ ಹೊತ್ತು ಮೊದಲೇ ಟ್ವಿಟ್ಟರ್​ನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಧಾನಿಗೆ ಸವಾಲೊಂದನ್ನು ಹಾಕಿದ್ದಾರೆ. ನಿಮಗೆ ಧೈರ್ಯವಿದ್ದರೆ ಮನ್​ ಕಿ ಬಾತ್​ ಬದಲು ಕಿಸಾನ್​ ಬಾತ್​ ಮತ್ತು ಜಾಬ್​ ಕಿ ಬಾತ್​ ಕಾರ್ಯಕ್ರಮ ಮಾಡಿ ಅದರ ಬಗ್ಗೆ ಮಾತನಾಡಿ ಎಂದು ರಾಹುಲ್​ ಗಾಂಧಿ ಟ್ವಿಟ್ಟರ್​ನಲ್ಲಿ ಹೇಳಿದ್ದಾರೆ. ಕೇಂದ್ರದಲ್ಲಿ ವಿರೋಧಿ ಪಕ್ಷದ ಸ್ಥಾನದಲ್ಲಿರುವ ಕಾಂಗ್ರೆಸ್​ ತನ್ನ ಸಾಮಾಜಿಕ ಜಾಲತಾಣಗಳ … Continue reading ‘ಧೈರ್ಯವಿದ್ದರೆ ಕಿಸಾನ್​ ಬಾತ್​, ಜಾಬ್​ ಕಿ ಬಾತ್​ ಮಾಡಿ’ ಮೋದಿಗೆ ಸವಾಲೆಸೆದ ರಾಹುಲ್​ ಗಾಂಧಿ