ಮೋದಿ ಪಿಎಂ ಆದ್ರೆ..ಚಿಕನ್‌, ಮಟನ್‌ ತಿನ್ನೋದು ಬ್ಯಾನ್‌!; ಚುನಾವಣಾ ಪ್ರಚಾರ

  ನವದೆಹಲಿ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ಕೆಸರೆರಚಾಟ ಸಾಮಾನ್ಯ. ಆದಾಗ್ಯೂ, ಕೆಲವು ನಾಯಕರು  ಹೇಳುವ ಹೇಳಿಕೆ, ಭರವಸೆ ಮಾತ್ರ ಚುನಾವಣೆಯಲ್ಲಿ ಗೆಲ್ಲ ಬೇಕು ಎನ್ನುವ ಗುರಿಯಾಗಿರುತ್ತದೆ. ಇದಕದ್ಕೆ ಉತ್ತಮ ಉದಾಹರಣೆ ಎನ್ನುವಂತೆ ಡಿಎಂಕೆ ನಾಯಕರೊಬ್ಬರು ಆಡಿದ್ದು, ತಮಿಳುನಾಡಿನಲ್ಲಿ ದೊಡ್ಡ ಮಟ್ಟದಲ್ಲಿ ವೈರಲ್‌ ಆಗಿದೆ. ಡಿಎಂಕೆ ಪಕ್ಷದ ನಾಯಕರೊಬ್ಬರು, ಹಾಗೇನಾದರೂ ಮೋದಿ ಮತ್ತೊಮ್ಮೆ ಆಯ್ಕೆಯಾದಲ್ಲಿ ನಿಮ್ಮ ಇಷ್ಟದ ಆಹಾರ ತಿನ್ನೋಕು ಬಿಡೋದಿಲ್ಲ ಎಂದು ಹೇಳಿದ್ದಾರೆ. ಚೆನ್ನೈನಲ್ಲಿ ನಡೆದ ಪ್ರಚಾರದ ವೇಳೆ ಮಾತನಾಡಿದ ಡಿಎಂಕೆ ನಾಯಕರೊಬ್ಬರು, ಮೋದಿ … Continue reading ಮೋದಿ ಪಿಎಂ ಆದ್ರೆ..ಚಿಕನ್‌, ಮಟನ್‌ ತಿನ್ನೋದು ಬ್ಯಾನ್‌!; ಚುನಾವಣಾ ಪ್ರಚಾರ