ಹೊಡೆಯುವುದಾದ್ರೆ ಹೊಡೆಯಿರಿ, ಕಡ್ಡಾಯವಾಗಿ ಬಿಲ್ ಕಟ್ಟಿಸಿಕೊಳ್ಳಿ ಅಂದಿದ್ದಾರೆ; ‘ಗ್ಯಾರಂಟಿ’ ತಂದಿಟ್ಟ ಫಜೀತಿ

ಬೆಳಗಾವಿ: ಚುನಾವಣಾಪೂರ್ವದಲ್ಲಿ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಪ್ರತಿ ಮನೆಗೂ 200 ಯುನಿಟ್​ ಉಚಿತ ವಿದ್ಯುತ್ ವಿಚಾರ ಇದೀಗ ವಿದ್ಯುಚ್ಛಕ್ತಿಗೆ ಸಂಬಂಧಿತ ಸಿಬ್ಬಂದಿಗೆ ಫಜೀತಿ ತಂದಿಟ್ಟಿದೆ. ಬಿಲ್ ನೀಡಲು ಹೋದಲ್ಲೆಲ್ಲ ಜನರು ಬಿಲ್ ಕಟ್ಟಲ್ಲ, ಬಿಲ್ ಕೊಡಬೇಡಿ ಎಂದು ವಾಪಸ್ ಕಳಿಸುತ್ತಿದ್ದಾರೆ. ಕೆಲವು ಕಡೆ ಒತ್ತಾಯವಾಗಿ ಬಿಲ್ ನೀಡಿದರೆ ಜಗಳಕ್ಕೆ ಬರುತ್ತಿರುವುದು ಕೂಡ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗೋಸೆನಟ್ಟಿ ಗ್ರಾಮದಲ್ಲಿ ವಿದ್ಯುತ್ ಬಿಲ್ ಕಟ್ಟುವುದಿಲ್ಲ ಅಂತ ಹೆಸ್ಕಾಂ ಸಿಬ್ಬಂದಿ ಜತೆಗೆ ಜನರು ವಾಗ್ವಾದಕ್ಕಿಳಿದ … Continue reading ಹೊಡೆಯುವುದಾದ್ರೆ ಹೊಡೆಯಿರಿ, ಕಡ್ಡಾಯವಾಗಿ ಬಿಲ್ ಕಟ್ಟಿಸಿಕೊಳ್ಳಿ ಅಂದಿದ್ದಾರೆ; ‘ಗ್ಯಾರಂಟಿ’ ತಂದಿಟ್ಟ ಫಜೀತಿ