ಮಧ್ಯರಾತ್ರಿ ಐಎಫ್ಎಸ್ ಅಧಿಕಾರಿ ವಿಶ್ರಾಂತಿ ಗೃಹಕ್ಕೆ ಬಂತು ಚಿರತೆ!
ಲಖನೌ: ಪ್ರಾಣಿಗಳು ಆಗ್ಗಾಗ್ಗೆ ಮನುಷ್ಯರಿಗೆ ಎದುರಾಗುವುದು ಸಾಮಾನ್ಯ. ಆದರೆ ಒಬ್ಬರೇ ಇದ್ದಾಗ ಪ್ರಾಣಿ ಎದುರಾದರೆ ಏನಾಗಬಹುದು.ಹೀಗೊಂದು ಘಟನೆ ಇಲ್ಲಿ ನಡೆದಿದ್ದು, ರಾತ್ರಿ ವೇಳೆಯಲ್ಲಿ ಅರಣ್ಯಾಧಿಕಾರಿಗಳ ವಿಶ್ರಾಂತಿ ಗೃಹಕ್ಕೆ ಆಗಮಿಸಿದ ಚಿರತೆ ರಾಜಾರೋಷವಾಗಿ ಓಡಾಡಿರುವ ಚಿತ್ರವನ್ನು ಅಧಿಕಾರಿಯೊಬ್ಬರು ಸೆರೆ ಹಿಡಿದಿದ್ದಾರೆ. ವಿಶ್ರಾಂತಿ ಗೃಹದಲ್ಲಿದ್ದ ಐಎಫ್ಎಸ್ ಅಧಿಕಾರಿ ನಿವಾಸಕ್ಕೆ ಮಧ್ಯರಾತ್ರಿ ಅತಿಥಿಯೊಂದು ಆಗಮಿಸಿದೆ. ನಾವಿಬ್ಬರು ಉತ್ತಮ ಸಮಯ ಕಳೆದೆವು ಎಂದು ಚಿರತೆಯ ಚಿತ್ರ ಸಮೇತ ಟ್ವೀಟ್ ಮಾಡಿದ್ದಾರೆ. ಉತ್ತರ ಪ್ರದೇಶದ ಖತರ್ನಿಯಾಘಾಟ್ ವನ್ಯಜೀವಿ ಅಭಯಾರಣ್ಯದಲ್ಲಿ ವಿಶ್ರಾಂತಿ ಗೃಹದಲ್ಲಿ ಐಎಫ್ಎಸ್ ಅಧಿಕಾರಿ ಆಕಾಶ್ … Continue reading ಮಧ್ಯರಾತ್ರಿ ಐಎಫ್ಎಸ್ ಅಧಿಕಾರಿ ವಿಶ್ರಾಂತಿ ಗೃಹಕ್ಕೆ ಬಂತು ಚಿರತೆ!
Copy and paste this URL into your WordPress site to embed
Copy and paste this code into your site to embed