ಉಚಿತ ಶಿಕ್ಷಣ ಪಡೆಯುತ್ತಿದ್ದುದೇ ಐಐಟಿ ವಿದ್ಯಾರ್ಥಿಯ ಜೀವಕ್ಕೆ ಮುಳುವಾಯ್ತಾ? ಮಗನ ದುಡುಕಿನ ನಿರ್ಧಾರದ ಬಗ್ಗೆ ತಾಯಿ ಹೇಳಿದ್ದಿಷ್ಟು…

ಮಹಾರಾಷ್ಟ್ರ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ (ಐಐಟಿಬಿ)ಯ ವಿದ್ಯಾರ್ಥಿ ದರ್ಶನ್ ಸೋಲಂಕಿ ಎಂಬಾತ ಕಳೆದ ಫೆಬ್ರವರಿಯಲ್ಲಿ ಹಾಸ್ಟೆಲ್​ನ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಇದೀಗ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ(chargesheet) ಸಲ್ಲಿಸಿದ್ದು, ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂಬುದು ಬಹಿರಂಗವಾಗಿದೆ. ಅಹಮದಾಬಾದ್ ಮೂಲದ ಬಿ-ಟೆಕ್ (ರಾಸಾಯನಿಕ) ಮೊದಲ ವರ್ಷದ ವಿದ್ಯಾರ್ಥಿ ದರ್ಶನ್ ಸೋಲಂಕಿ ತನ್ನ ಸೆಮಿಸ್ಟರ್ ಪರೀಕ್ಷೆ ಮುಗಿಯುತ್ತಿದ್ದಂತೆ ಹಾಸ್ಟೆಲ್​ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಬಗ್ಗೆ ಪ್ರಕರಣದ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. … Continue reading ಉಚಿತ ಶಿಕ್ಷಣ ಪಡೆಯುತ್ತಿದ್ದುದೇ ಐಐಟಿ ವಿದ್ಯಾರ್ಥಿಯ ಜೀವಕ್ಕೆ ಮುಳುವಾಯ್ತಾ? ಮಗನ ದುಡುಕಿನ ನಿರ್ಧಾರದ ಬಗ್ಗೆ ತಾಯಿ ಹೇಳಿದ್ದಿಷ್ಟು…