ಮದ್ರಾಸ್​ ಐಐಟಿಯಲ್ಲಿ 30ಕ್ಕೇರಿದ ಕರೊನಾ ಪ್ರಕರಣ

ಚೆನ್ನೈ: ಮದ್ರಾಸ್​ ಐಐಟಿಯಲ್ಲಿ ಕರೋನಾ ಪ್ರಕರಣ ಮತ್ತಷ್ಟು ಹೆಚ್ಚಳವಾಗಿದ್ದು, ಶುಕ್ರವಾರ ಬರೋಬ್ಬರಿ 30 ಪ್ರಕರಣಗಳು ಪತ್ತೆಯಾಗಿವೆ. ಗುರುವಾರ 9 ವಿದ್ಯಾರ್ಥಿಗಳಲ್ಲಿ ಕರೊನಾ ದೃಢವಾಗಿತ್ತು. ಇದೀಗ ಇದರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ ಎಂದು ಐಐಟಿ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಿಬ್ಬಂದಿ ಸೇರಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೊಳಪಡಿಸಬೇಕೆಂದು ಆಡಳಿತ ಮಂಡಳಿ ಸೂಚಿಸಿದೆ. ಸದ್ಯ ಸೋಂಕು ದೃಢಪಟ್ಟಿರುವ ವಿದ್ಯಾರ್ಥಿಗಳನ್ನು ಐಸೋಲೇಟೆಡ್​ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಮ್ಮು,ನೆಗಡಿ ಹಾಗೂ ಜ್ವರ ಇರುವ ವಿದ್ಯಾರ್ಥಿಗಳನ್ನು ಏಪ್ರಿಲ್​ 19 ರಂದು ಪರೀಕ್ಷೆಗೊಳಪಡಿಸಲಾಗಿತ್ತು.ಈ ಪೈಕಿ 9 … Continue reading ಮದ್ರಾಸ್​ ಐಐಟಿಯಲ್ಲಿ 30ಕ್ಕೇರಿದ ಕರೊನಾ ಪ್ರಕರಣ