20.8 C
Bangalore
Sunday, December 8, 2019

ಹಳ್ಳಕ್ಕೆ ಹರಿಯುತ್ತಿರುವ ಚರಂಡಿ ನೀರು..!

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಇಳಕಲ್ಲ: ನಗರದ ಗೊಂಗಡಶೆಟ್ಟಿ ಕಲ್ಯಾಣ ಮಂಟಪದ ಹತ್ತಿರ ಹಿರೇಹಳ್ಳಕ್ಕೆ ನಿರ್ಮಿಸುತ್ತಿರುವ ತಡೆಗೋಡೆಯ ಬಳಿ ಒಳಚರಂಡಿ ಪೈಪ್ ಒಡೆದು ಗಲೀಜು ನೀರು ಹಳ್ಳಕ್ಕೆ ಹರಿಯುತ್ತಿರುವುದರಿಂದ ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಕಲ್ಯಾಣ ಮಂಟಪದ ಹಿಂದುಗಡೆಯ ಸಿದ್ಧರಾಮೇಶ್ವರ ದೇವಸ್ಥಾನ ಸುತ್ತಮುತ್ತ ವಾಸವಿರುವ ಭೋವಿ ವಡ್ಡರ ಕುಟುಂಬಗಳು ದುರ್ವಾಸನೆಯಿಂದ ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ. ಸೊಳ್ಳೆಗಳ ಕಾಟ ಹೆಚ್ಚಾಗಿ ನಿವಾಸಿಗಳು ರೋಗರುಜಿನಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಅಲ್ಲಿನ ನಿವಾಸಿಗಳು ದೂರಿದ್ದಾರೆ.

ಮೂರು ತಿಂಗಳಿಂದ ಈ ಕಾಮಗಾರಿ ನಡೆದಿದ್ದು, ಅದನ್ನು ಕೂಡಲೇ ಮುಗಿಸಿ ಜನರಿಗೆ ಅನುಕೂಲ ಕಲ್ಪಿಸಬೇಕಾಗಿದೆ. ಇಲ್ಲದಿದ್ದರೆ ಇಡೀ ಬಡಾವಣೆ ನಿವಾಸಿಗಳೊಂದಿಗೆ ನಗರಸಭೆ ಮುಂದೆ ಪ್ರತಿಭಟನೆ ಮಾಡುವುದಾಗಿ ಅವರು ಎಚ್ಚರಿಸಿದ್ದಾರೆ.

ಹಳ್ಳದಲ್ಲಿ ಒಳಚರಂಡಿ ಪೈಪ್ ಒಡೆದು 3 ತಿಂಗಳು ಗತಿಸಿದೆ. ಅದನ್ನು ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಈಗ ಮಾಡುತ್ತೇವೆ, ಆಗ ಮಾಡುತ್ತೇವೆ ಎಂದು ಸಬೂಬು ಹೇಳುತ್ತ ನಗರಸಭೆ ಸಿಬ್ಬಂದಿ ಕಾಲ ಕಳೆಯುತ್ತಿದ್ದಾರೆ. ಸುತ್ತಮುತ್ತಲು ವಾಸಿಸುವ ಜನತೆಗೆ ದುರ್ವಾಸನೆ, ಸೊಳ್ಳೆಗಳ ಕಾಟದಿಂದ ನಿದ್ರೆಯೇ ಇಲ್ಲದಂತಾಗಿದೆ. ಜನರಿಗೆ ಸಾಂಕ್ರಾಮಿಕ ರೋಗ ಭೀತಿ ಕಾಡುತ್ತಿದೆ.
ಪರಶುರಾಮ ಬಿಸಲದಿನ್ನಿ ಬಡಾವಣೆ ನಿವಾಸಿ ಇಳಕಲ್ಲ

ಒಳಚರಂಡಿ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರ ಹಾಗೂ ಅಭಿಯಂತರಗೆ ಚರಂಡಿ ಪೈಪ್‌ಲೈನ್ ಒಡೆದಿರುವ ವಿಷಯ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ. ಈ ಯೋಜನೆ ಹಸ್ತಾಂತರವಾಗಿದ್ದರೆ ನಗರಸಭೆಯಿಂದಲಾದರೂ ದುರಸ್ತಿ ಕಾರ್ಯ ಮಾಡಿಸಬಹುದಿತ್ತು. ಶಾಸಕ ದೊಡ್ಡನಗೌಡ ಪಾಟೀಲರಿಂದ ದೂರವಾಣಿ ಕರೆ ಮಾಡಿಸಿದರೂ ಅವರ ಮಾತಿಗೂ ಬೆಲೆ ನೀಡುತ್ತಿಲ್ಲ. ಹೀಗಾಗಿ ಗುತ್ತಿಗೆದಾರರ ಮೇಲೆ ಮೇಲಧಿಕಾರಿಗಳು ತಕ್ಷಣ ಕ್ರಮ ಜರುಗಿಸಬೇಕಿದೆ.
ಚಂದ್ರಶೇಖರ ನಗರಸಭೆ ಸದಸ್ಯ ಇಳಕಲ್ಲ

ಸ್ಥಳಕ್ಕೆ ಭೇಟಿ ನೀಡಿ ನಿವಾಸಿಗಳಿಗೆ ತೊಂದರೆ ಆಗದಂತೆ ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳುವಂತೆ ಎಡಿಬಿ ಯೋಜನೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಎರಡು ದಿನಗಳಲ್ಲಿ ಪೈಪ್‌ಲೈನ್ ದುರಸ್ತಿ ಮಾಡುವ ಭರವಸೆ ನೀಡಿದ್ದಾರೆ.
ಜಗದೀಶ ಹುಲಿಗೆಜ್ಜಿ, ನಗರಸಭೆ ಪೌರಾಯುಕ್ತ

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...