ಮದ್ಯ ಪ್ಯಾಕೇಟ್ ಅಕ್ರಮ ಮಾರಾಟ

alcohal
Published on

ಕುಂದಾಪುರ: ಕುಂದಾಪುರ ತಾಲೂಕು ಕಾವ್ರಾಡಿ ಗ್ರಾಮದ ಪಡುವಾಲ್ತಾರು ಹಿರಿಯ ಪ್ರಾಥಮಿಕ ಶಾಲೆ ಸಮೀಪ ಸರ್ಕಾರಿ ಗೇರು ಹಾಡಿ ಬಳಿ ಮದ್ಯದ ಪ್ಯಾಕೇಟುಗಳನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿಯಂತೆ ದಾಳಿ ನಡೆಸಿದ ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು, ವಸಂತ ಎಂಬುವರನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ 77 ಮದ್ಯ ತುಂಬಿದ ಟೆಟ್ರಾ ಪ್ಯಾಕೇಟ್ ಪತ್ತೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net