VIDEO| ಲಾಕ್​ಡೌನ್​ ಆದೇಶ ಉಲ್ಲಂಘಿಸಿ ಸರ್ಕಾರಿ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದವರನ್ನು ವಶಕ್ಕೆ ಪಡೆದ ಪೊಲೀಸರು

electanic city
Published on

ಬೆಂಗಳೂರು: ಜಿಎಸ್​ಟಿ ಎನ್​ ಫೋರ್ಸ್​ಮೆಂಟ್​ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದವರನ್ನು ಎಲೆಕ್ಟ್ರಾನಿಕ್​ ಸಿಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಾಹನ ತಪಾಸಣೆ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net