VIDEO| ಲಾಕ್​ಡೌನ್​ ಆದೇಶ ಉಲ್ಲಂಘಿಸಿ ಸರ್ಕಾರಿ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದವರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಜಿಎಸ್​ಟಿ ಎನ್​ ಫೋರ್ಸ್​ಮೆಂಟ್​ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದವರನ್ನು ಎಲೆಕ್ಟ್ರಾನಿಕ್​ ಸಿಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾಹನ ತಪಾಸಣೆ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದಿದ್ದಾರೆ. View this post on Instagram A post shared by Vijayavani (@vijayavanino1) ರಾಮನಗರ ಜೈಲಿಗೆ ಪಾದರಾಯನಪುರ ಆರೋಪಿಗಳ ಸ್ಥಳಾಂತರ: ಹೊಣೆ ಯಾರು?