2 ವರ್ಷ ಬಳಿಕ ಫೇಸ್‌ಬುಕ್, ಯೂಟ್ಯೂಬ್‌ಗೆ ಮರಳಿದ ಟ್ರಂಪ್; I’M BACK ಎಂದ ಅಮೆರಿಕದ ಮಾಜಿ ಅಧ್ಯಕ್ಷ

ವಾಷಿಂಗ್ಟನ್: 2 ವರ್ಷಗಳ ಕಾಲ ಯೂಟ್ಯೂಬ್ ಹಾಗೂ ಫೇಸ್‌ಬುಕ್‌ಗಳಲ್ಲಿ ಬ್ಯಾನ್ ಆಗಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಾತೆಗಳು ಇದೀಗ ಮತ್ತೆ ಸಕ್ರಿಯವಾಗಿವೆ. ಫೇಸ್‌ಬುಕ್ ಹಾಗೂ ಯೂಟ್ಯೂಬ್‌ಗೆ ಮರಳುತ್ತಲೇ ಟ್ರಂಪ್ ಪೋಸ್ಟ್‌ಗಳನ್ನು ಹಾಕಿದ್ದಾರೆ. ಶುಕ್ರವಾರ ಟ್ರಂಪ್ ಪೋಸ್ಟ್ ಒಂದನ್ನು ಹಾಕಿ, ನಾನು ಮರಳಿ ಬಂದಿದ್ದೇನೆ. ಇಲ್ಲಿವರೆಗೆ ನಿಮ್ಮನ್ನು ಕಾಯಿಸಿರುವುದಕ್ಕೆ ಕ್ಷಮಿಸಿ ಎಂದು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಡಿವೋರ್ಸ್ ಕೊಟ್ಟ ಪತಿ; ಮೀಸೆ, ಗಡ್ಡ ಬಿಟ್ಟು ಪುರುಷನಾದ ಮಹಿಳೆ! ಟ್ವಿಟ್ಟರ್ ಅನ್ನು ಖರೀದಿಸಿದ ಎಲೋನ್ ಮಸ್ಕ್ … Continue reading 2 ವರ್ಷ ಬಳಿಕ ಫೇಸ್‌ಬುಕ್, ಯೂಟ್ಯೂಬ್‌ಗೆ ಮರಳಿದ ಟ್ರಂಪ್; I’M BACK ಎಂದ ಅಮೆರಿಕದ ಮಾಜಿ ಅಧ್ಯಕ್ಷ