ಪಂಚೆಯಲ್ಲಿ ಸಂಸತ್​ ಭವನ ಪ್ರವೇಶಿಸಿದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ: ದೇಶದ ಏಳಿಗೆಗೆ ಶ್ರಮಿಸುವ ಭರವಸೆ

Latest News

ಅನಾಮಧೇಯ ದೂರುಗಳೆಲ್ಲ ಸುಳ್ಳಲ್ಲ: ಮೂಗರ್ಜಿ ತನಿಖೆ ಬೇಡವೆಂಬ ಸರ್ಕಾರದ ಆದೇಶಕ್ಕೆ ಅಸಮಾಧಾನ

| ಯಂಕಣ್ಣ ಸಾಗರ್ ಬೆಂಗಳೂರು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ಬರುವ ಅನಾಮಧೇಯ ಹಾಗೂ ಮೂಗರ್ಜಿ ದೂರುಗಳ ತನಿಖೆ ನಡೆಸದಂತೆ ರಾಜ್ಯ ಸರ್ಕಾರದ...

ಅನಾಥ ಶಿಶುವೀಗ ಮಹಾವೀರ: ಜೈನ್ ಆಸ್ಪತ್ರೆ ವೈದ್ಯರಿಂದ ನಾಮಕರಣ, 14ರಂದು ಸಿಕ್ಕಿದ ಮಗು

ಬೆಂಗಳೂರು: ವಸಂತನಗರದ ಮಸೀದಿ ಬಳಿ ಅನಾಥವಾಗಿ ದೊರೆತ ನವಜಾತ ಶಿಶುವಿಗೆ ಭಗವಾನ್ ಮಹಾವೀರ ಜೈನ್ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದು, ಮಹಾವೀರ ಎಂದು...

ಏ.29ಕ್ಕೆ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ 2020ರ ಏಪ್ರಿಲ್ 29ರ ಸಂಜೆ 6.40ಕ್ಕೆ ಗೋಧೂಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ...

ವೈದ್ಯರ ಚೀಟಿಯಿಲ್ಲದೆ ಸಿಗುತ್ತಿವೆ ಔಷಧಗಳು!: ನೀಡಬಾರದ ಮಾತ್ರೆ, ಗುಳಿಗೆ ಡ್ರಗ್ಸ್ ವ್ಯಸನಿಗಳ ಕೈಗೆ

ಬೆಂಗಳೂರು: ವೈದ್ಯರ ಚೀಟಿ ಇಲ್ಲದೆ ನೀಡಬಾರದ ಔಷಧಗಳು ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುತ್ತಿದ್ದು, ಮಾದಕವ್ಯಸನಿಗಳು ಬಲಿಯಾಗುತ್ತಿದ್ದಾರೆ. ಇದಕ್ಕೆ ಔಷಧ ಮಾರಾಟಗಾರರು ಮತ್ತು ಗ್ರಾಹಕರು ಮುಖ್ಯ...

25ರಿಂದ ಬಸವನಗುಡಿ ಕಡ್ಲೆಕಾಯಿ ಪರಿಷೆ: 3 ದಿನ ಜಾತ್ರೆ ಸಂಭ್ರಮ, ವಿವಿಧ ತಳಿಗಳ ಕಾಯಿ ಮಾರಾಟ

ಬೆಂಗಳೂರು: ಕೊನೆಯ ಕಾರ್ತಿಕ ಸೋಮವಾರದಿಂದ (ನ.25) 3 ದಿನ ನಡೆಯುವ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಹಲವು...

ನವದೆಹಲಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸಂಸತ್​ಗೆ ಆಯ್ಕೆಯಾಗಿರುವ ತೇಜಸ್ವಿ ಸೂರ್ಯ 17ನೇ ಲೋಕಸಭೆಯ ಮೊದಲ ದಿನದ ಅಧಿವೇಶನಕ್ಕೆ ಪಂಚೆ, ಶಲ್ಯ ಧರಿಸಿ ಬಂದು ಗಮನಸೆಳೆದರು.
ಸಂಸತ್​ ಭವನದೊಳಗೆ ಹೋಗುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ನನ್ನನ್ನು ಆಯ್ಕೆ ಮಾಡಿದ ಜನರಿಗೆ ವಿನಯಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತಾ, ಸಂಸತ್​ ಭವನವನ್ನು ಪ್ರವೇಶಿಸುತ್ತಿದ್ದೇನೆ ಎಂದರು.

ಸಂಸತ್​ ಭವನ ಬಹುದೊಡ್ಡ ಸಂಸ್ಥೆ. ನಮ್ಮ ದೇಶದ ಭೂತ, ವರ್ತಮಾನ ಮತ್ತು ಭವಿಷ್ಯತ್ತಿನ ಹಣೆಬರಹ ನಿರ್ಧಾರವಾಗಿರುವ, ನಿರ್ಧಾರವಾಗಲಿರುವ ಪವಿತ್ರ ಸ್ಥಳವಿದು. ಇಂಥ ಪವಿತ್ರ ಸ್ಥಳದಲ್ಲಿ ಕುಳಿತು ಭಾರತ ಮಾತೆಯ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಕೊಂಡೊಯ್ಯುವ ಆದರ್ಶದೊಂದಿಗೆ ಸಂಸತ್​ನ ಒಳಗೆ ಮತ್ತು ಹೊರಗೆ ಹೋರಾಡುವೆ ಎಂದರು.

ಕೊಡವ ದಿರಿಸಿನಲ್ಲಿ ಪ್ರತಾಪ್​ ಸಿಂಹ ಮಿಂಚಿಂಗ್​

ಮೈಸೂರು ಲೋಕಸಭಾ ಕ್ಷೇತ್ರದಿಂದ ಸಂಸತ್​ಗೆ ಎರಡನೇ ಬಾರಿಗೆ ಆಯ್ಕೆಯಾಗಿರುವ ಪ್ರತಾಪ್​ ಸಿಂಹ ಕೊಡವ ನಾಡಿನ ದಿರಿಸಿನಲ್ಲಿ ಸಂಸತ್​ ಭವನ ಪ್ರವೇಶಿಸಿ, ಮಿಂಚಿದರು.

ಇದಕ್ಕೂ ಮುನ್ನ ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಬಾಲಿವುಡ್​ನ ಹಿರಿಯ ನಟ ಸನ್ನಿ ದಿಯೋಲ್​ ಸಾಮಾನ್ಯ ದಿರಿಸಿನಲ್ಲಿ ಅಧಿವೇಶನಕ್ಕೆ ಬಂದರೆ, ಕಪ್ಪುಬಣ್ಣದ ಗಾಗಲ್ಸ್​, ನೀಲಿ ವೇಸ್ಟ್​ಕೋಟ್​ ಧರಿಸಿ ರವಿ ಕಿಷನ್​ ಆಗಮಿಸುವ ಮೂಲಕ ಗಮನಸೆಳೆದರು. (ಏಜೆನ್ಸೀಸ್​)

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...