ಐಎಂಎ ಬಹುಕೋಟಿ ಹಗರಣ- ಮಾಜಿ ಸಚಿವ ರೋಷನ್ ಬೇಗ್ ನಿವಾಸದಲ್ಲಿ ಸಿಬಿಐ ಶೋಧ

ಬೆಂಗಳೂರು: ಹೂಡಿಕೆದಾರರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚಿಸಿದ ಐಎಂಎ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆಯೇ ಮಾಜಿ ಸಚಿವ ರೋಷನ್ ಬೇಗ್ ಮನೆಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರದ ಕೋಲ್ಸ್ ಪಾರ್ಕ್ ಸಮೀಪವೇ ರೋಷನ್ ಬೇಗ್ ನಿವಾಸ ಇದ್ದು, ಅಲ್ಲಿಗೆ ಇಂದು ಬೆಳಗ್ಗೆಯೇ ಸಿಬಿಐನ ಏಳು ಅಧಿಕಾರಿಗಳ ತಂಡ ತೆರಳಿದ್ದು, ಶೋಧ ಕಾರ್ಯ ನಡೆಸುತ್ತಿದೆ. ರೇಡ್​ಗೆ ಸಂಬಂಧಿಸಿ ಬೇಗ್ ಅವರ ಪತ್ನಿಗೆ ಮಾಹಿತಿ ನೀಡಿ ಮನವರಿಕೆ ಮಾಡಿದ ಅಧಿಕಾರಿಗಳು ಮನೆಯಲ್ಲಿ ದಾಖಲೆಗಳು, ಸಾಕ್ಷ್ಯಗಳಿಗಾಗಿ … Continue reading ಐಎಂಎ ಬಹುಕೋಟಿ ಹಗರಣ- ಮಾಜಿ ಸಚಿವ ರೋಷನ್ ಬೇಗ್ ನಿವಾಸದಲ್ಲಿ ಸಿಬಿಐ ಶೋಧ