ಮನ್ಸೂರ್ ಜತೆ ಬೇಗ್ ಅಕ್ರಮ ಅವ್ಯವಹಾರ – ಕಂದಾಯ ಇಲಾಖೆಗೆ ಸಕ್ಷಮ ಪ್ರಾಧಿಕಾರದ ತನಿಖಾಧಿಕಾರಿ ಪತ್ರ

ಬೆಂಗಳೂರು : ಮಾಜಿ ಸಚಿವ ರೋಷನ್ ಬೇಗ್ ಹಾಗೂ ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮಹಮದ್ ಮನ್ಸೂರ್ ಖಾನ್ ಮಧ್ಯೆ ಹಣಕಾಸು ವ್ಯವಹಾರ ನಡೆದಿರುವುದು ನಿಜವೆಂಬ ವಿಚಾರವನ್ನು ಐಎಂಎ ಸಕ್ಷಮ ಪ್ರಾಧಿಕಾರದ ವಿಶೇಷ ತನಿಖಾಧಿಕಾರಿ ಹರ್ಷಗುಪ್ತಾ ಬಯಲಿಗೆಳೆದಿದ್ದಾರೆ. ಬೇಗ್ ಕುರಿತು ಸಿಬಿಐ ಅಧಿಕಾರಿಗಳಿಂದ ಕೂಡಲೇ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳುವಂತೆ ನ.19ರಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಈ ವಿಚಾರ ಬಹಿರಂಗಗೊಂಡಿದೆ. ಇಬ್ಬರ ವ್ಯವಹಾರಕ್ಕೆ ದಾಖಲೆಗಳು ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್​ನ ವ್ಯವಸ್ಥಾಪಕರಿಗೆ … Continue reading ಮನ್ಸೂರ್ ಜತೆ ಬೇಗ್ ಅಕ್ರಮ ಅವ್ಯವಹಾರ – ಕಂದಾಯ ಇಲಾಖೆಗೆ ಸಕ್ಷಮ ಪ್ರಾಧಿಕಾರದ ತನಿಖಾಧಿಕಾರಿ ಪತ್ರ