ವೈದ್ಯರ ಮೇಲೆ ಹಲ್ಲೆ : ಜೂನ್​ 18 ರಂದು ಐಎಂಎ ಪ್ರತಿಭಟನೆ

ನವದೆಹಲಿ : ಆರೋಗ್ಯಸೇವಾ ಕಾರ್ಯಕರ್ತರ ಮೇಲಿನ ಹಲ್ಲೆಗಳ ವಿರುದ್ಧ ಭಾರತೀಯ ವೈದ್ಯಕೀಯ ಸಂಘ(ಐಎಂಎ)ವು ‘ಸೇವ್​ ದ ಸೇವಿಯರ್​'(ರಕ್ಷಕನನ್ನು ರಕ್ಷಿಸಿ) ಎಂಬ ಘೋಷವಾಕ್ಯದೊಂದಿಗೆ ಜೂನ್​ 18 ರಂದು ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರತಿಭಟನೆಗಾಗಿ ಯಾವುದೇ ಆಸ್ಪತ್ರೆಗಳನ್ನು ಮುಚ್ಚಲಾಗುವುದಿಲ್ಲ. ಬದಲಿಗೆ ಕರ್ತವ್ಯಕ್ಕೆ ಹಾಜರಾಗುವ ವೈದ್ಯರು ಕಪ್ಪು ಬ್ಯಾಡ್ಜ್, ಕಪ್ಪು ಮಾಸ್ಕ್ ಅಥವಾ ಕಪ್ಪು ಅಂಗಿ ತೊಟ್ಟು ತಮ್ಮ ವಿರೋಧವನ್ನು ಸೂಚಿಸಲಿದ್ದಾರೆ ಎಂದು ಐಎಂಎ ಅಧ್ಯಕ್ಷ ಡಾ. ಜೆ.ಎ.ಜಯಲಾಲ್ ಹೇಳಿದ್ದಾರೆ. ಕೋವಿಡ್​ ವಾರ್ಡ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಯುಪಿ … Continue reading ವೈದ್ಯರ ಮೇಲೆ ಹಲ್ಲೆ : ಜೂನ್​ 18 ರಂದು ಐಎಂಎ ಪ್ರತಿಭಟನೆ