More

    ಈ 10 ರಾಜ್ಯಗಳಿಗೆ ಭಾರೀ ಮಳೆಯ ಮುನ್ಸೂಚನೆ ಕೊಟ್ಟ ಭಾರತೀಯ ಹವಾಮಾನ ಇಲಾಖೆ

    ನವದೆಹಲಿ: ಭಾರತದ ಹವಾಮಾನ ಇಲಾಖೆ (IMD) ಪ್ರಕಟಿಸಿರುವ ವರದಿ ಅನುಸಾರ, ಮುಂದಿನ 4-5 ದಿನಗಳಲ್ಲಿ ಭಾರತದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

    ಇದನ್ನೂ ಓದಿ: ಹೋರಾಟದ ತವರೂರು ಅರಳಾಳುಸಂದ್ರ ರೈತ ಚಳವಳಿಗೆ ಪ್ರೇರಣೆ, ಶಕ್ತಿ ಕೊಟ್ಟ ಸೌಹಾರ್ದದ ನೆಲೆವೀಡು ಎಂಬುದು ವಿಶೇಷ

    ಭಾರತದ 10 ರಾಜ್ಯಗಳಿಗೆ ಭಾರೀ ಮಳೆಯ ಹಿನ್ನಲೆ ಇದೀಗ ಮುನ್ಸೂಚನೆ ನೀಡಿದ್ದು, ಸಿಕ್ಕಿಂ, ಉತ್ತರಾಖಂಡ, ಬಿಹಾರ, ವಾಯುವ್ಯ ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳಲ್ಲಿ ಮುಂದಿನ 4-5 ದಿನಗಳವರೆಗೆ ಅಧಿಕ ಮಳೆಯಾಗಲಿದ್ದು, ಈಶಾನ್ಯ ಭಾಗದಲ್ಲಿ ಮಳೆಯ ಸಂಭವ ಹೆಚ್ಚಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

    ಇದನ್ನೂ ಓದಿ: ನಟ ವಿಜಯರಾಘವೇಂದ್ರ ಪತ್ನಿಗೆ ವಿದೇಶದಲ್ಲಿ ಹೃದಯಾಘಾತ; ವಿಧಿವಶ…

    ಹರಿಯಾಣ, ಚಂಡೀಗಢ, ಪಂಜಾಬ್, ಪೂರ್ವ ರಾಜಸ್ಥಾನ ಮತ್ತು ಜಮ್ಮುವನ್ನು ಒಳಗೊಂಡಿರುವ ವಾಯುವ್ಯ ಭಾರತದಲ್ಲಿ ಆಗಸ್ಟ್ 9 ರವರೆಗೆ ಲಘುವಾಗಿ ಮಧ್ಯಮ ಮಳೆಯಾಗುವ ಸಂಭವವಿದ್ದು, ಆಗಸ್ಟ್ 8 ರವರೆಗೆ, ಪೂರ್ವ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕವಾದ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ,(ಏಜೆನ್ಸೀಸ್).

    ಈ ಚಿತ್ರ ನನಗೆ ಮರು ಜನ್ಮ ನೀಡಿದೆ; ಭಾವುಕರಾದ ನಿರ್ದೇಶಕ ಮೆಹರ್​ ರಮೇಶ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts