ಕರ್ನಾಟಕದಲ್ಲಿ ತಾಪಮಾನ ತೀವ್ರ ಏರಿಕೆ; 2-3 ಡಿ.ಸೆ. ಹೆಚ್ಚಳ ಸಾಧ್ಯತೆ, ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಜನತೆ ಈಗಾಗಲೇ ಭೀಕರ ಬರದಿಂದ ತತ್ತರಿಸಿದ್ದಾರೆ. ಏತನ್ಮಧ್ಯೆ ಭಾರತ ಹವಾಮಾನ ಇಲಾಖೆ (ಐಎಂಡಿ) ಮಾ. 29. ರಿಂದ ಏ.04ರವರೆಗೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವಾಮಾನವು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಅಷ್ಟೇ ಅಲ್ಲ, ಇನ್ನು ಎರಡು ದಿನಗಳ ಕಾಲ ವಿಜಾಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಶಾಖದ ಅಲೆಯು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉಷ್ಣ … Continue reading ಕರ್ನಾಟಕದಲ್ಲಿ ತಾಪಮಾನ ತೀವ್ರ ಏರಿಕೆ; 2-3 ಡಿ.ಸೆ. ಹೆಚ್ಚಳ ಸಾಧ್ಯತೆ, ಹವಾಮಾನ ಇಲಾಖೆ ಮುನ್ನೆಚ್ಚರಿಕೆ