ಈ ವರ್ಷದ ಮುಂಗಾರು ಮಳೆ ಭವಿಷ್ಯವೇನು? ಇಲ್ಲಿದೆ ಮಾಹಿತಿ

ನವದೆಹಲಿ: ಈ ವರ್ಷ ದೇಶದಲ್ಲಿ ಮುಂಗಾರು ಮಳೆ ಸಾಮಾನ್ಯವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಕಳೆದ ಎರಡು ವರ್ಷಗಳಂತೆಯೇ ಈ ವರ್ಷವೂ ಕೂಡ ಶೇ 98 ರಷ್ಟು ಮುಂಗಾರು ಮಳೆ ಸಾಮಾನ್ಯವಾಗಿರಲಿದೆ ಎಂದು ಐಎಂಡಿ ಶುಕ್ರವಾರ ಹೇಳಿದೆ. ಜೂನ್​ನಿಂದ ಸೆಪ್ಟೆಂಬರ್ ಅಂತ್ಯದವರೆಗಿನ ನೈರುತ್ಯ ಮಾನ್ಸೂನ್ ಮಾರುತಗಳು ಸಾಮಾನ್ಯವಾದ ಮಳೆಯನ್ನು ಹೊತ್ತು ತರಲಿವೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ​ ನಿಧನ ಶೇ 50 ಕ್ಕಿಂತಲೂ ದೇಶದ ಕೃಷಿ ಮುಂಗಾರು … Continue reading ಈ ವರ್ಷದ ಮುಂಗಾರು ಮಳೆ ಭವಿಷ್ಯವೇನು? ಇಲ್ಲಿದೆ ಮಾಹಿತಿ