18.5 C
Bangalore
Monday, December 16, 2019

ಪಾಕಿಸ್ತಾನ ಸೇನೆಯಲ್ಲಿ ವೃತ್ತಿಪರತೆ, ಶಾಂತಿಯನ್ನು ನಾನು ಕಂಡೆ: ಅಭಿನಂದನ್​

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ನವದೆಹಲಿ: ಪಾಕಿಸ್ತಾನ ಸೇನೆಯಲ್ಲಿ ನಾನು ವೃತ್ತಿಪರತೆ ಮತ್ತು ಶಾಂತಿಯನ್ನು ಕಂಡೆ ಎಂದು ವಿಂಗ್​ ಕಮಾಂಡರ್​ ಅಭಿನಂದನ್​ ಹೇಳಿದ್ದಾರೆ.

ಭಾರತಕ್ಕೆ ಹಸ್ತಾಂತರವಾಗುವುದಕ್ಕೂ ಮೊದಲು ಅವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಮಾತನಾಡಿರುವ ವಿಡಿಯೊವೊಂದನ್ನು ಪಾಕಿಸ್ತಾನದ ಖ್ಯಾತ ಸುದ್ದಿ ಸಂಸ್ಥೆ ದಿ ಡಾನ್​ ತನ್ನ ವೆಬ್​ಸೈಟ್​ನಲ್ಲಿ ಬಿತ್ತರಿಸಿದೆ.

” ವಿಮಾನದಿಂದ ಹಾರಿ ಕೆಳಗೆ ಬಿದ್ದಾಗ ಪಾಕಿಸ್ತಾನದ ಜನ ನನ್ನ ಬೆನ್ನಟ್ಟಿ ಬಂದರು. ಅವರು ಆಕ್ರೋಶಭರಿತರಾಗಿದ್ದರು. ಆಗ ಇಬ್ಬರು ಪಾಕಿಸ್ತಾನ್​ ಸೈನಿಕರು ನನ್ನನ್ನು ರಕ್ಷಿಸಿದರು. ನಂತರ ಅವರು ನನ್ನನ್ನು ಸೈನ್ಯದ ಶಿಬಿರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿದರು. ನಂತರ ನನ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ನನಗೆ ವೈದ್ಯಕೀಯ ತಪಾಸಣೆ ಮಾಡಿ, ಚಿಕಿತ್ಸೆ ನೀಡಲಾಯಿತು,” ಎಂದರು.

” ಪಾಕಿಸ್ತಾನದ ಸೇನೆಯಲ್ಲಿ ನಾನು ವೃತ್ತಿಪರತೆ , ಶಾಂತಿ ಕಂಡೆ. ಪಾಕಿಸ್ತಾನದ ಸೇನೆಯೊಂದಿಗೆ ನಾನು ಕಳೆದ ಈ ದಿನಗಳು ನನ್ನನ್ನು ಪ್ರಭಾವಿತನನ್ನಾಗಿಸಿದೆ,” ಎಂದು ಅಭಿನಂದನ್​ ಹೇಳಿರುವ ವಿಡಿಯೋವನ್ನು ಡಾನ್​ ಪ್ರಸಾರ ಮಾಡಿದೆ.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...