More

    ಅತ್ಯಾಚಾರ ಪ್ರಕರಣ ಹೆಚ್ಚಾಗಲು ಮಹಿಳೆಯರ ಉಡುಗೆಯೇ ಕಾರಣ: ಪಾಕ್​ ಪ್ರಧಾನಿ ಇಮ್ರಾನ್​ ಖಾನ್​

    ಇಸ್ಲಮಾಬಾದ್​: ದೇಶದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಲು ಮಹಿಳೆಯರು ಧರಿಸುವ ಉಡುಗೆಯೇ ಕಾರಣ ಎಂದು ಪುನರುಚ್ಛರಿಸಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್​ ಖಾನ್​ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.

    ಎಚ್​ಬಿಒ ನ ಆಕ್ಸಿಯೊಸ್​ ಸಂದರ್ಶನದಲ್ಲಿ ಇಮ್ರಾನ್​ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಹಿಳೆಯರು ತುಂಡುಡುಗೆಯನ್ನು ಧರಿಸಿದರೆ ಅದು ಪುರುಷರ ಮೇಲೆ ತುಂಬಾ ಪ್ರಭಾವ ಬೀರುತ್ತದೆ. ಇದು ಕೇವಲ ಸಾಮಾನ್ಯ ಜ್ಞಾನ ಎಂದು ಹೇಳಿಕೆ ನೀಡಿದ್ದಾರೆ.

    ಇದೀಗ ಇಮ್ರಾನ್​ ಅವರ ಹೇಳಿಕೆಗೆ ಜಾಗತಿಕ ಮಟ್ಟದಲ್ಲಿ ಭಾರಿ ಟೀಕೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ದಕ್ಷಿಣ ಏಷ್ಯಾ ನ್ಯಾಯಶಾಸ್ತ್ರಜ್ಞರ ಅಂತರರಾಷ್ಟ್ರೀಯ ಆಯೋಗದ ಕಾನೂನು ಸಲಹೆಗಾರ್ತಿ ಆಗಿರುವ ರೀಮಾ ಓಮರ್​ ಟ್ವೀಟ್​ ಮಾಡಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಾರಣ ನೀಡುವಾಗ ಸಂತ್ರಸ್ತೆ ಅಥವಾ ಬಲಿಪಶುವನ್ನೇ ದೂಷಿಸುವ ಪಾಕ್​ ಪ್ರಧಾನಿ ಇಮ್ರಾನ್​ ನಡೆ ನಿರಾಶಾದಾಯಕವಾಗಿದೆ ಎಂದಿದ್ದಾರೆ. (ಏಜೆನ್ಸೀಸ್​)

    ಲವರ್​ ಜತೆಗೂಡಿ ಗಂಡನ ಕೊಲೆ: ಭಯಾನಕ ರಸಹ್ಯ ಬಿಚ್ಚಿಟ್ಟ ಪತ್ನಿಯ ಗೂಗಲ್​ ಸರ್ಚ್​ ಹಿಸ್ಟರಿ!

    ಅಪಘಾತದಲ್ಲಿ ಸತ್ತವನ ಡಿಎನ್‌ಎ ಆಯ್ತು ಮ್ಯಾಚ್‌- 10 ವರ್ಷಗಳ ಬಳಿಕ ಪ್ರತ್ಯಕ್ಷನಾದವ ಯಾರು?

    ಭಾರತ ಟೆಸ್ಟ್ ವಿಶ್ವಕಪ್ ಗೆದ್ದರೆ ಬೆತ್ತಲಾಗುವೆ, ಕೊಹ್ಲಿ ಪಡೆಗೆ ಪೂನಂ ಪಾಂಡೆ ಆಫರ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts