ಅತ್ಯಾಚಾರ ಪ್ರಕರಣ ಹೆಚ್ಚಾಗಲು ಮಹಿಳೆಯರ ಉಡುಗೆಯೇ ಕಾರಣ: ಪಾಕ್​ ಪ್ರಧಾನಿ ಇಮ್ರಾನ್​ ಖಾನ್​

ಇಸ್ಲಮಾಬಾದ್​: ದೇಶದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಲು ಮಹಿಳೆಯರು ಧರಿಸುವ ಉಡುಗೆಯೇ ಕಾರಣ ಎಂದು ಪುನರುಚ್ಛರಿಸಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್​ ಖಾನ್​ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಎಚ್​ಬಿಒ ನ ಆಕ್ಸಿಯೊಸ್​ ಸಂದರ್ಶನದಲ್ಲಿ ಇಮ್ರಾನ್​ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಹಿಳೆಯರು ತುಂಡುಡುಗೆಯನ್ನು ಧರಿಸಿದರೆ ಅದು ಪುರುಷರ ಮೇಲೆ ತುಂಬಾ ಪ್ರಭಾವ ಬೀರುತ್ತದೆ. ಇದು ಕೇವಲ ಸಾಮಾನ್ಯ ಜ್ಞಾನ ಎಂದು ಹೇಳಿಕೆ ನೀಡಿದ್ದಾರೆ. ಇದೀಗ ಇಮ್ರಾನ್​ ಅವರ ಹೇಳಿಕೆಗೆ ಜಾಗತಿಕ ಮಟ್ಟದಲ್ಲಿ ಭಾರಿ ಟೀಕೆ ವ್ಯಕ್ತವಾಗುತ್ತಿದೆ. ಈ ಬಗ್ಗೆ … Continue reading ಅತ್ಯಾಚಾರ ಪ್ರಕರಣ ಹೆಚ್ಚಾಗಲು ಮಹಿಳೆಯರ ಉಡುಗೆಯೇ ಕಾರಣ: ಪಾಕ್​ ಪ್ರಧಾನಿ ಇಮ್ರಾನ್​ ಖಾನ್​