ಭಾರತವನ್ನು ಹೊಗಳಿದ ಪಾಕ್​ ಮಾಜಿ ಪ್ರಧಾನಿ; ಇದರ ಹಿಂದಿನ ಅಸಲಿಯತ್ತು ಬೇರೆಯೇ ಇದೆ!

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಒಬ್ಬರು ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಹೊಗಳಿದ್ದಾರೆ. ಪಾಶ್ಚಿಮಾತ್ಯರಿಗೆ ಕ್ಯಾರೆ ಎನ್ನದೆ ರಷ್ಯಾದಿಂದ ತೈಲ ಖರೀದಿಸಿದ್ದಕ್ಕೆ ಮತ್ತೊಮ್ಮೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಭೂಪ ಯಾರು ಗೊತ್ತಾ? ಬೇರೆ ಯಾರೂ ಅಲ್ಲ. ಇಮ್ರಾನ್​ ಖಾನ್! ಇವರು ಹಕೀಕಿ ಆಝಾದಿ ಎನ್ನುವ ಮೆರವಣಿಗೆಯ ಪ್ರಾರಂಭದಲ್ಲಿ ಮಾಡಿದ ಭಾಷಣದಲ್ಲಿ ಭಾರತದ ವಿದೇಶಾಂಗ ನೀತಿಯನ್ನು ಹೊಗಳಿದ್ದಾರೆ. ಇತ್ತೀಚೆಗೆ ಕೀನ್ಯಾದಲ್ಲಿ ಪಾಕಿಸ್ತಾನದ ಪತ್ರಕರ್ತ ಓರ್ವರನ್ನು ಗುಂಡಿಟ್ಟು ಕೊಲ್ಲಲಾಗಿತ್ತು. ಇವರು ಪಾಕ್​ನ ಸೇನಾಧ್ಯಕ್ಷರ ವಿರುದ್ಧ ದನಿ ಎತ್ತಿದ್ದರು. ಹೀಗಾಗಿ ಕೊಲೆಯ … Continue reading ಭಾರತವನ್ನು ಹೊಗಳಿದ ಪಾಕ್​ ಮಾಜಿ ಪ್ರಧಾನಿ; ಇದರ ಹಿಂದಿನ ಅಸಲಿಯತ್ತು ಬೇರೆಯೇ ಇದೆ!