ಮೊಟ್ಟಮೊದಲ ಬಾರಿಗೆ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಹಿಂದೂ ಮಹಿಳೆ

ಇಸ್ಲಾಮಾಬಾದ್: ಪಾಕಿಸ್ತಾನದ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಖೈಬರ್ ಪಖ್ತುಂಖ್ವಾದ ಬುನೆರ್ ಜಿಲ್ಲೆಯಲ್ಲಿ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಸಾಮಾನ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಪಾಕಿಸ್ತಾನದ ಸುದ್ದಿ ಸಂಸ್ಥೆ ಡಾನ್ ವರದಿ ಮಾಡಿದೆ. ಪಾಕಿಸ್ತಾನದ 16 ನೇ ರಾಷ್ಟ್ರೀಯ ಅಸೆಂಬ್ಲಿಯ ಸದಸ್ಯರ ಚುನಾವಣೆಗೆ ಫೆಬ್ರವರಿ 8, 2024 ರಂದು ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ ಮತ್ತು ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಈ ಮಹಿಳೆಯ ಹೆಸರು ಸವೇರಾ ಪ್ರಕಾಶ್, ಅವರು ಬುನೇರ್ ಜಿಲ್ಲೆಯ … Continue reading ಮೊಟ್ಟಮೊದಲ ಬಾರಿಗೆ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಹಿಂದೂ ಮಹಿಳೆ