ಹಮಾಸ್​ ರೀತಿಯಲ್ಲಿ ದಾಳಿ ಮಾಡಬೇಕಾಗುತ್ತೆ… ಭಾರತಕ್ಕೆ ಖಲಿಸ್ತಾನಿ ಉಗ್ರನ ಬೆದರಿಕೆ!

ನವದೆಹಲಿ: ಇಸ್ರೇಲ್-ಪ್ಯಾಲೆಸ್ತೀನ್​ ಯುದ್ಧದಿಂದ ಕಲಿತುಕೊಳ್ಳದಿದ್ದರೆ ಅದೇ ರೀತಿಯ ಪ್ರತಿಕ್ರಿಯೆ ಭಾರತದಲ್ಲೂ ಉಂಟಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ ಬೆದರಿಕೆ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಗುರುಪತ್ವಂತ್ ಸಿಂಗ್ ಪನ್ನುನ್ ನಿಷೇಧಿತ ಅಮೆರಿಕ ಮೂಲಕ ಸಿಖ್​ ಫಾರ್​ ಜಸ್ಟೀಸ್​ (ಎಸ್​ಎಫ್​ಜೆ) ಸಂಘಟನೆಯ ಮುಖ್ಯಸ್ಥ. ಪಂಜಾಬ್​ನಿಂದ ಪ್ಯಾಲೆಸ್ತೀನ್​ವರೆಗೂ ಅಕ್ರಮ ವಶದಲ್ಲಿರುವ ಜನರು ಪ್ರತಿಕ್ರಿಯಿಸಲಿದ್ದಾರೆ ಎಂದು ಪನ್ನುನ್​ ಎಚ್ಚರಿಸಿದ್ದಾನೆ. ಅಲ್ಲದೆ, ಭಾರತವು ಪಂಜಾಬ್​ ಆಕ್ರಮಿಸುವುದನ್ನು ಮುಂದುವರಿಸಿದರೆ ಅಲ್ಲಿ ಪ್ರತಿಕ್ರಿಯೆ ಇರಲಿದೆ ಮತ್ತು … Continue reading ಹಮಾಸ್​ ರೀತಿಯಲ್ಲಿ ದಾಳಿ ಮಾಡಬೇಕಾಗುತ್ತೆ… ಭಾರತಕ್ಕೆ ಖಲಿಸ್ತಾನಿ ಉಗ್ರನ ಬೆದರಿಕೆ!