ಪಾಕಿಸ್ತಾನದಲ್ಲಿ ತಳ್ಳದೆ ಬಸ್​ ಕೂಡ ಮುಂದೋಗಲ್ಲ; ಭಯಂಕರ ಟ್ರೋಲ್​ ಆಗುತ್ತಿದೆ ಈ ವಿಚಾರ

ಪೇಶಾವರ: ಭಯೋತ್ಪಾದಕರನ್ನು ಸಲಹುತ್ತಿರುವ ಪಾಕಿಸ್ತಾನ ಅಭಿವೃದ್ಧಿಯತ್ತ ಹೆಚ್ಚಿನ ಮಹತ್ವವನ್ನೇನು ಕೊಟ್ಟಿಲ್ಲ. ತೀರಾ ಇತ್ತೀಚೆಗೆ ಆರಂಭವಾದ ಯೋಜನೆಗಳೂ ಕೂಡ ವಿಫಲವಾಗಿ ಪಾಕಿಸ್ತಾನ ಪೇಚಿಗೆ ಸಿಲುಕಿದೆ. ಅದೇ ರೀತಿಯಲ್ಲಿ ಇದೀಗ ಹೊಸದೊಂದು ಯೋಜನೆಯು ವಿಫಲವಾಗಿದ್ದು, ಟ್ರೋಲಿಗರ ಕಣ್ಣಿಗೆ ಸಿಕ್ಕಿದೆ. ಇದನ್ನೂ ಓದಿ: ಬಟ್ಟೆ ಬದಲಿಸುವಾಗ ನಿರ್ಮಾಪಕರು​ ವ್ಯಾನಿಟಿ ವ್ಯಾನ್​ಗೇ ಬಂದು ಬಿಟ್ಟರು; ಖ್ಯಾತ ನಟಿಯ ಆರೋಪ ಪೇಶಾವರದದಲ್ಲಿ ಕಳೆದ ಆಗಸ್ಟ್​ನಲ್ಲಿ ಪೆಶಾವರ ಬಸ್​ ರ್ಯಾಪಿಡ್​ ಟ್ರಾನ್ಸಿಟ್​ (ಬಿಆರ್​ಟಿ) ಯೋಜನೆಯನ್ನು ಆರಂಭಿಸಲಾಗಿದೆ. ನಗರದ ಜನರಿಗೆ ಸಂಚಾರ ವ್ಯವಸ್ಥೆ ಕಲ್ಪಿಸಲು ಆರಂಭಿಸಲಾದ ಈ … Continue reading ಪಾಕಿಸ್ತಾನದಲ್ಲಿ ತಳ್ಳದೆ ಬಸ್​ ಕೂಡ ಮುಂದೋಗಲ್ಲ; ಭಯಂಕರ ಟ್ರೋಲ್​ ಆಗುತ್ತಿದೆ ಈ ವಿಚಾರ