ಪಾಲಕರನ್ನು ಹೊರಗಿಟ್ಟು ಗ್ಯಾಂಗ್​ರೇಪ್​ ಸಂತ್ರಸ್ತೆಯ ಅಂತ್ಯಕ್ರಿಯೆ: ಯುಪಿ ಪೊಲೀಸರ ನಡೆಗೆ ತೀವ್ರ ಆಕ್ರೋಶ!

ಲಖನೌ: ಸಾಮೂಹಿಕ ಅತ್ಯಾಚಾರವೆಸಗಿದಲ್ಲದೆ, ದುಷ್ಕರ್ಮಿಗಳು ನೀಡಿದ ಕಿರುಕುಳಕ್ಕೆ ಚಿಕಿತ್ಸೆ ಫಲಿಸದೇ ಗ್ಯಾಂಗ್​ರೇಪ್​ ನಡೆದ ಎರಡು ವಾರಗಳ ಬಳಿಕ ಮೃತಪಟ್ಟ ಉತ್ತರ ಪ್ರದೇಶದ ಹತ್ರಾಸ್​​ನ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಪೊಲೀಸರೇ ಆತುರವಾಗಿ ಪಾಲಕರು ವಿರೋಧದ ನಡುವೆಯೂ ನಡುರಾತ್ರಿ ನಡೆಸಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಮಂಗಳವಾರ ತಡರಾತ್ರಿ 2.30ರ ಸುಮಾರಿಗೆ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಪೊಲೀಸರೇ ನೆರವೇರಿಸಿದ್ದಾರೆ. ಈ ವೇಳೆ ಸಂತ್ರಸ್ತೆಯ ಕುಟುಂಬಸ್ಥರನ್ನು ಮನೆಯಲ್ಲಿ ಕೂಡಿಹಾಕಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೊಲೀಸರೊಂದಿಗೆ ಸಂತ್ರಸ್ತೆಯ ಕುಟುಂಬಸ್ಥರು … Continue reading ಪಾಲಕರನ್ನು ಹೊರಗಿಟ್ಟು ಗ್ಯಾಂಗ್​ರೇಪ್​ ಸಂತ್ರಸ್ತೆಯ ಅಂತ್ಯಕ್ರಿಯೆ: ಯುಪಿ ಪೊಲೀಸರ ನಡೆಗೆ ತೀವ್ರ ಆಕ್ರೋಶ!