ವಾಟ್ಸ್​ ಆ್ಯಪ್​ ಹೆಚ್ಚು ಬಳಸಿದರೆ ಮದುವೆ ಮುರಿದು ಬೀಳುತ್ತೆ ಹುಷಾರ್​..!

Latest News

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂಬುದನ್ನು ಮತ್ತೆ ಪ್ರೂವ್ ಮಾಡಿದ ಕೇರಳದ ಈ ಅಜ್ಜಿಯ ವಯಸ್ಸೆಷ್ಟು ಗೊತ್ತೆ?

ತಿರುವನಂತಪುರಂ: ಓದಿಗೆ ವಯಸ್ಸಿನ ಮಿತಿಯಿಲ್ಲ. ಉತ್ಸಾಹ ಹಾಗೂ ಛಲ ಓದಿಗೆ ಮುಖ್ಯ ಎಂದು ಕೇರಳದ 105 ವರ್ಷ ವಯಸ್ಸಿನ ಅಜ್ಜಿಯೊಬ್ಬರು ನಿರೂಪಿಸಿದ್ದಾರೆ. ಕೇರಳ ಸರ್ಕಾರದ...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ ಮಾತ್ರವಲ್ಲ, ಅವಳೊಂದು ಸಂದೇಶ ಸಾರುತ್ತಿದ್ದಾಳೆ…

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​...

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಗವಿಸಿದ್ಧೇಶ್ವರ ಶ್ರೀಗಳ ಸದ್ಭಾವನಾ ಯಾತ್ರೆಗೆ ಸ್ವಾಗತ, ಸಹಬಾಳ್ವೆ, ಸಾಮರಸ್ಯ ಸಂದೇಶ ಸಾರಿದ ಶ್ರೀಗಳು

ಸಿಂಧನೂರು: ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ 6ನೇ ದಿನದ ಸದ್ಭಾವನಾ ಯಾತ್ರೆ ನಡೆಸಿ ಸಹಬಾಳ್ವೆ, ಸಾಮರಸ್ಯದ ಸಂದೇಶ...

ಬಾಗೂರು, ಕರ್ಕಿಹಳ್ಳಿಯಲ್ಲಿ ಪೊಲೀಸರ ದಾಳಿ, 9 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ವಶ

ದೇವದುರ್ಗ ಗ್ರಾಮೀಣ: ತಾಲೂಕಿನ ನದಿದಂಡೆ ಗ್ರಾಮಗಳಲ್ಲಿ ನಡೆಯುತ್ತಿದ್ದ ಮರಳು ಅಕ್ರಮ ದಂಧೆ ವಿರುದ್ಧ ಪೊಲೀಸರು ದಾಳಿ ಮುಂದುವರಿಸಿದ್ದು, ಮಂಗಳವಾರ ಸಂಜೆ ದೇವದುರ್ಗ ಹಾಗೂ...

ಉತ್ತರ ಪ್ರದೇಶ: ವರದಕ್ಷಿಣೆ, ಹೊಂದಾಣಿಕೆ ಸಮಸ್ಯೆ, ಕುಟುಂಬ ಸಮಸ್ಯೆಯಂಥ ಕಾರಣಗಳನ್ನು ನೀಡಿ ಮದುವೆ ಮುರಿದುಕೊಂಡಿರುವುದನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಂದು ವಿಚಿತ್ರ ಪ್ರಕರಣ ನಡೆದಿದ್ದು, ಯುವತಿ ವಾಟ್ಸ್​ ಆ್ಯಪ್​ನ್ನು ಅತಿಯಾಗಿ ಬಳಸುತ್ತಾಳೆ ಎಂದು ಆರೋಪಿಸಿ ಮದುವೆ ನಿರಾಕರಿಸಲಾಗಿದೆ.

ಹೌದು, ಮದುವೆ ದಿನದಂದೇ ಈ ಘಟನೆ ನಡೆದಿದ್ದು ಸೆ.5ರಂದು ಹೆಣ್ಣಿನ ಮನೆಯವರು ವರನ ಆಗಮನಕ್ಕಾಗಿ ಕಾಯುತ್ತಿರುತ್ತಾರೆ. ಸಂಜೆಯಾದರೂ ವರ ಬಾರದಿದ್ದಾಗ ವಧುವಿನ ಸೋದರನನ್ನು ವರನ ಮನೆಗೆ ಕಳುಹಿಸಿದಾಗ ಈ ಆಘಾತಕಾರಿ ಸುದ್ದಿ ತಿಳಿದುಬಂದಿದೆ.

ವಧುವಿನ ಸೋದರ, ಕಮರ್​ನ​(ವರ) ಮನೆಗೆ ಹೋದಾಗ, ನಾನು ನಿನ್ನ ಸೋದರಿಯನ್ನು ಮದುವೆ ಆಗುವುದಿಲ್ಲ. ಅವಳು ವಾಟ್ಸ್​ ಆ್ಯಪ್​ನ್ನು ಅತಿಯಾಗಿ ಬಳಸುತ್ತಾಳೆ. ಮದುವೆಯಾಗಬೇಕಾದರೆ ನನಗೆ 65 ಲಕ್ಷ ರೂ. ನೀಡಿ ಎಂದು ವರದಕ್ಷಿಣೆ ಕೇಳಿದ್ದಾನೆ.

ಈ ಕುರಿತು ವಧುವಿನ ತಂದೆ ಕಮರ್​ ಹಾಗೂ ಆತನ ಕುಟುಂಬದವರನ್ನು ಬೇಡಿಕೊಂಡರೂ ಮದುವೆಯಾಗಲು ನಿರಾಕರಿಸಿದ್ದರಿಂದ, ನೊಂದ ವಧುವಿನ ಪಾಲಕರು ಸ್ಥಳೀಯ ಪೊಲೀಸ್​ ಠಾಣೆಗೆ ತೆರಳಿದ ದೂರು ದಾಖಲಿಸಿದ್ದಾರೆ.

ಈ ಕುರಿತು ವಿವರ ನೀಡಿರುವ ಅಮ್ರೋಹದ ಹಿರಿಯ ಪೊಲೀಸ್ ಅಧಿಕಾರಿ ವಿಪಿನ್​ ತಾಡ, ಮದುವೆಯ ದಿನದಂದು ನನ್ನ ಮಗಳು ಸರಿಯಿಲ್ಲ. ಅವಳು ಅತಿಯಾಗಿ ವಾಟ್ಸ್​ ಆ್ಯಪ್​ ಬಳಸುತ್ತಾಳೆ ಎಂದು ಆರೋಪಿಸಿ ಮದುವೆ ಮುರಿದುಕೊಂಡಿದ್ದಾರೆ ಎಂದು ವಧುವಿನ ಪಾಲಕರು ದೂರು ನೀಡಿದ್ದಾರೆ. ಮತ್ತು ಮದುವೆಯಾಗಬೇಕೆಂದರೆ 65 ಲಕ್ಷ ರೂ. ವರದಕ್ಷಿಣೆ ನೀಡುವಂತೆ ಕೇಳಿದ್ದಾರೆ ಎಂಬುದನ್ನೂ ದೂರಿನಲ್ಲಿ ದಾಖಲಿಸಿದ್ದಾರೆ. ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ. (ಏಜೆನ್ಸೀಸ್​)

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...