ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜಿ20 ಶೃಂಗಸಭೆ; ಲಂಬಾಣಿ ಕುಸುರಿ ಕಸೂತಿ ಪ್ರದರ್ಶನದ ಅತಿದೊಡ್ಡ ಗುರಿ

ಬೆಂಗಳೂರು: ಕರ್ನಾಟಕದ ಹಂಪಿಯಲ್ಲಿ ಭಾನುವಾರದಿಂದ ಜಿ-20ರ ಮೂರನೇ ಸಂಸ್ಕೃತಿ ಕಾರ್ಯಕಾರಿ ಗುಂಪಿನ ಸಭೆ (ಸಿಡಬ್ಲ್ಯೂಜಿ) ಪ್ರಾರಂಭವಾಗಿದ್ದು, ಜು.16ರವರೆಗೆ ನಡೆಯಲಿದೆ. ವಿಜಯನಗರ ವಾಸ್ತುಶಿಲ್ಪ ಶೈಲಿ, ವಿಜಯನಗರ ಸಾಮ್ರಾಜ್ಯದ ಹಿರಿಮೆ-ಗರಿಮೆಯನ್ನು ಇಡೀ ಜಗತ್ತಿಗೆ ಪರಿಚಯಿಸುವ ದೃಷ್ಟಿಯಿಂದ ಹಂಪಿಯಲ್ಲಿ ಜಿ.20 ಶೃಂಗಸಭೆ ಆಯೋಜಿಸಲಾಗಿದೆ. ಲಂಬಾಣಿ ಕಸೂತಿಗೆ ಮನ್ನಣೆ: ಇಂದಿನಿಂದ ವಸ್ತುಪ್ರದರ್ಶನ ಉದ್ಘಾಟನೆ ನಡೆಯಲಿದೆ. ಕರ್ನಾಟಕದ ಸಂಡೂರಿನ ಕಲಾಕೇಂದ್ರದ 450ಕ್ಕೂ ಹೆಚ್ಚು ಜನ ಲಂಬಾಣಿ ಮಹಿಳೆಯರು 1,300 ವೈವಿಧ್ಯಮಯ ಕಸೂತಿಗಳನ್ನು ಸಿದ್ದಪಡಿಸಿದ್ದು, ಇದು ವಿಶ್ವ ಗಿನ್ನಿಸ್ ದಾಖಲೆಗೆ ಸೇರಲಿದೆ. ಈ ಮೂಲಕ ಜಾಗತಿಕವಾಗಿ … Continue reading ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜಿ20 ಶೃಂಗಸಭೆ; ಲಂಬಾಣಿ ಕುಸುರಿ ಕಸೂತಿ ಪ್ರದರ್ಶನದ ಅತಿದೊಡ್ಡ ಗುರಿ