ಪ್ರಧಾನಿ ಮೋದಿಯವರಿಂದ ಡಿ.30ರಂದು ಉದ್ಘಾಟನೆ: ಅಮೃತ ಭಾರತ ಎಕ್ಸ್​ಪ್ರೆಸ್​ ವೈಶಿಷ್ಟ್ಯಗಳೇನು?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿ. 30ರಂದು ಅಯೋಧ್ಯೆಯಲ್ಲಿ ಎರಡು ಅಮೃತ ಭಾರತ ಎಕ್ಸ್‌ಪ್ರೆಸ್ ರೈಲುಗಳನ್ನು ಉದ್ಘಾಟಿಸಲಿದ್ದಾರೆ. ವೇಗವನ್ನು ಮತ್ತು ಪ್ರಯಾಣಿಕರ ಸೌಕರ್ಯವನ್ನು ಈ ರೈಲುಗಳ ಗಮನಾರ್ಹವಾಗಿ ಹೆಚ್ಚಿಸುತ್ತವೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಇದಲ್ಲದೆ, ಪ್ರಯಾಣಿಕರ ಸೌಕರ್ಯ ಮತ್ತು ಅನುಕೂಲಕ್ಕಾಗಿ ಸಾಕಷ್ಟು ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ. ಇದು ಹೈಸ್ಪೀಡ್ ರೈಲು ವಂದೇ ಭಾರತ್ ರೈಲುಗಳ ಸ್ಲೀಪರ್ ಆವೃತ್ತಿಯಾಗಿದೆ. ಈ ಹೊಸ ಸೂಪರ್‌ಫಾಸ್ಟ್ ಪ್ರಯಾಣಿಕರ ರೈಲುಗಳು ಹೆಚ್ಚಿನ ವೇಗ … Continue reading ಪ್ರಧಾನಿ ಮೋದಿಯವರಿಂದ ಡಿ.30ರಂದು ಉದ್ಘಾಟನೆ: ಅಮೃತ ಭಾರತ ಎಕ್ಸ್​ಪ್ರೆಸ್​ ವೈಶಿಷ್ಟ್ಯಗಳೇನು?