ಎಸ್‌ಡಿಎಂ ಸೆಕೆಂಡರಿ ಶಾಲೆಯಲ್ಲಿ ಸಡಗರ

New Project (17)
Published on

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಪ್ರಾರಂಭೋತ್ಸವ ಸೋಮವಾರ ನಡೆಯಿತು.

ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಉದ್ಘಾಟಿಸಿದರು. ಶಿಕ್ಷಣ ಸಂಯೋಜಕ ಶಶಿಶೇಖರ್ ಎನ್. ಕಾಕತ್ಕರ್, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಯತ್ತ ಕಾಲೇಜಿನ ಮನಃಶಾಸ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ.ಸುಧೀರ್ ಕೆ.ವಿ., ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್, ‘ರತ್ನಮಾನಸ’ ವಿದ್ಯಾರ್ಥಿ ನಿಲಯದ ಪಾಲಕ ಯತೀಶ್ ಕುಮಾರ್ ಉಪಸ್ಥಿತರಿದ್ದರು. ಮುಖ್ಯ ಕೆ.ಸುರೇಶ್ ಸ್ವಾಗತಿಸಿದರು. ರಾಧಾಕೃಷ್ಣ ನಿರೂಪಿಸಿದರು. ರವೀಶ್ ಕುಮಾರ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net