ಗಂಗೊಳ್ಳಿ: ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಹಾಗೂ ಶೈಕ್ಷಣಿಕ ಸಂಘಗಳ ಉದ್ಘಾಟನೆ ಗುರುವಾರ ನೆರವೇರಿತು.
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕ ಶೇಖರ್ ವಿವಿಧ ಶೈಕ್ಷಣಿಕ ಸಂಘಗಳನ್ನು ಉದ್ಘಾಟಿಸಿ, ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ತಿಳಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಐವಿ ಪ್ರಮಾಣವಚನ ಬೋಧಿಸಿದರು. ದೈಹಿಕ ಶಿಕ್ಷಕ ಮೈಕಲ್ ಸಹಕರಿಸಿದರು. ಚಟುವಟಿಕಾ ಮಂತ್ರಿ ಲತೀಕಾ ಸ್ವಾಗತಿಸಿದರು. ವಿಪಕ್ಷ ನಾಯಕಿ ವರ್ಷಿಣಿ ಕಾರ್ಯಕ್ರಮ ನಿರೂಪಿಸಿದರು. ನಾಯಕಿ ಶ್ರೀನಿಧಿ ವಂದಿಸಿದರು.
ಕರಗಿದ ಮೇಣದಬತ್ತಿಯಿಂದ ಏನೆಲ್ಲಾ ಉಪಯೋಗ; ಬಿಸಾಡುವ ಬದಲು ಮರುಬಳಕೆ ಮಾಡಿ..
ಮನೆಯಲ್ಲಿ ಉಪಯೋಗಿಸುವ ಎಷ್ಟೋ ವಸ್ತುಗಳು ಕೆಲಕಾಲದ ನಂತರ ಹಳೆಯದಾಗುತ್ತದೆ. ಮತ್ತೆ ಕೆಲವು ಬಳಸಿದ ನಂತರ ನಾಶವಾಗುತ್ತದೆ.…
ಈರುಳ್ಳಿ ಸಿಪ್ಪೆಯನ್ನು ಎಸೆಯುವ ತಪ್ಪನ್ನು ಮಾಡಬೇಡಿ! ಸಿಪ್ಪೆ ವೇಸ್ಟ್ ಎಂದು ಬಿಸಾಡೋ ಬದಲು ಹೀಗೆ ಮಾಡಿ
ಯಾವುದೇ ಅಡುಗೆ ಮಾಡಿದ್ರು ಈರುಳ್ಳಿ ಬೇಕೆ... ಬೇಕು. ಈರುಳ್ಳಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ, ಆದರೆ…
ನಿಮ್ಮ ಅಂಗೈನಲ್ಲಿ ತ್ರಿಶೂಲ ಗುರುತು ಇದೆಯಾ ನೋಡಿ… ಇದರರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ!
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…