ಎಸ್.ಆರ್ ಶಾಲೆ ವಿದ್ಯಾರ್ಥಿ ಸಂಘ ಉದ್ಘಾಟನೆ

ಹೆಬ್ರಿ: ಎಸ್.ಆರ್ ಪಬ್ಲಿಕ್ ಸ್ಕೂಲ್ ಹಾಗೂ ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಎಸ್.ಆರ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯಶಿಕ್ಷಕ ಗೋಪಾಲ್ ಆಚಾರ್ಯ, ಎಸ್.ಆರ್. ಪಬ್ಲಿಕ್ ಸ್ಕೂಲ್ ಉಪಪ್ರಾಂಶುಪಾಲ ದೀಪಕ್ ಎನ್., ದೈಹಿಕ ಶಿಕ್ಷಕರಾದ ಸಂಗೀತಾ, ಸದಾಶಿವ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕರಾಗಿ ಸಾಗರ್ ಜೈನ್, ಶಾಮಿಲಿ ಆಚಾರ್ಯ, ಸಹ ನಾಯಕ ಪ್ರೀತಿರಾಜ್, ಆರೋಗ್ಯ ಮಂತ್ರಿಯಾಗಿ ಯಶವಂತ್ ಬಿ.ಜಿ., … Continue reading ಎಸ್.ಆರ್ ಶಾಲೆ ವಿದ್ಯಾರ್ಥಿ ಸಂಘ ಉದ್ಘಾಟನೆ