ಮಾಸಾಂತ್ಯಕ್ಕೆ ಹೊಸ ಸಂಸತ್ ಭವನ ಉದ್ಘಾಟನೆ ಸಂಭವ

ನವದೆಹಲಿ: ಸೆಂಟ್ರಲ್ ವಿಸ್ಟಾ ಮರುಅಭಿವೃದ್ಧಿ ಯೋಜನಯಡಿ ನಿರ್ವಣವಾಗಿರುವ ಸಂಸತ್ತಿನ ಹೊಸ ಕಟ್ಟಡ ಈ ತಿಂಗಳ ಕೊನೆಯಲ್ಲಿ ಉದ್ಘಾಟನೆಯಾಗುವ ಸಾಧ್ಯತೆ ಇದೆ. ನರೇಂದ್ರ ಮೋದಿ 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ದಿನವಾದ ಮೇ 26 ಲೋಕಾರ್ಪಣೆಗಾಗಿ ಸಂಭಾವ್ಯ ದಿನ ಎನ್ನಲಾಗಿದೆ. ಇದನ್ನೂ ಓದಿ: ನಾವು ಗೆಲ್ಲಲೆಂದೇ ಬಂದವರು… ನಮಗೆ ಸೋಲು ಕ್ಷಣಿಕ: ಬಿ.ಎಲ್.ಸಂತೋಷ್​ ಹೊಸ ಭವನದಲ್ಲೇ ಮುಂಗಾರು ಅಧಿವೇಶನ: ಜುಲೈನಲ್ಲಿ ಆರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನವನ್ನು ಹೊಸ ಭವನದಲ್ಲಿ ಆಯೋಜಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಈ … Continue reading ಮಾಸಾಂತ್ಯಕ್ಕೆ ಹೊಸ ಸಂಸತ್ ಭವನ ಉದ್ಘಾಟನೆ ಸಂಭವ