ಶಶಿಕಲಾ ನಟರಾಜನ್​ರ 2000 ಕೋಟಿ ರೂ.ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಐಟಿ

ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತೆ, ಸದ್ಯ ಜೈಲಿನಲ್ಲಿರುವ ವಿ.ಕೆ.ಶಶಿಕಲಾ ನಟರಾಜನ್​ ಅವರ 2000 ಕೋಟಿ ರೂ.ಮೌಲ್ಯದ ಸ್ವತ್ತನ್ನು ಆದಾಯ ತೆರಿಗೆ ಇಲಾಖೆ (ಇನ್​ಕಮ್​ ಟ್ಯಾಕ್ಸ್ ಡಿಪಾರ್ಟ್​ಮೆಂಟ್​) ಇಂದು ಮುಟ್ಟುಗೋಲು ಹಾಕಿಕೊಂಡಿದೆ. ಬೇನಾಮಿ ನಿಷೇಧ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದ್ದು, ಸಿರುಥಾವೂರ್ ಮತ್ತು ಕೊಡನಾಡುವಿನಲ್ಲಿರುವ 300 ಕೋಟಿ ರೂ.ಮೌಲ್ಯದ ಆಸ್ತಿಯೂ ಜಪ್ತಿಯಾಗಿದೆ. ಇವು ಶಶಿಕಲಾ, ಇಳವರಸಿ ಮತ್ತು ಸುಧಾಕರನ್​ ಹೆಸರಿನಲ್ಲಿ ಇದೆ. ಇಲ್ಲೀಗ ಐಟಿ ಇಲಾಖೆಯ ಬೇನಾಮಿ ನಿಷೇಧ ದಳ ಮುಟ್ಟುಗೋಲು ನೋಟಿಸ್ ಹಾಕಿದೆ. … Continue reading ಶಶಿಕಲಾ ನಟರಾಜನ್​ರ 2000 ಕೋಟಿ ರೂ.ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಐಟಿ