ಕಾಂಗ್ರೆಸ್‌ಗೆ ಮತ್ತೆ ಶಾಕ್​: ಆದಾಯ ತೆರಿಗೆ ಇಲಾಖೆಯಿಂದ 1,700 ಕೋಟಿ ರೂ. ಮೊತ್ತದ ನೋಟಿಸ್!

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಹಣದ ಕೊರತೆಯಿರುವ ಕಾಂಗ್ರೆಸ್​ ಪಕ್ಷಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್​ ಪಕ್ಷಕ್ಕೆ 1700 ಕೋಟಿ ರೂ. ಡಿಮ್ಯಾಂಡ್​ ನೋಟಿಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ವೈವಾಹಿಕ ಜೀವನಕ್ಕೆ ಕಾಲಿಟ್ಟ ಹಾಸ್ಯನಟ ವಿವೇಕ್ ಮಗಳು!: ಮದುವೆಗೆ ಹರಸಲು ಬಂದವರಿಗೆ ವಿಶೇಷ ಉಡುಗೊರೆ! 2018-19ನೇ ಸಾಲಿಗೆ ಸಂಬಂಧಿಸಿದಂತೆ ಐ-ಟಿ ರಿಟರ್ನ್ಸ್ ಸಲ್ಲಿಸದ ಕಾರಣಕ್ಕೆ 201 ಕೋಟಿ ರೂ. ದಂಡ ಪಾವತಿಸಬೇಕು ಎಂದು ನೋಟಿಸ್ ನೀಡಿದ್ದ ಆದಾಯ ತೆರಿಗೆ ಇಲಾಖೆಯು, … Continue reading ಕಾಂಗ್ರೆಸ್‌ಗೆ ಮತ್ತೆ ಶಾಕ್​: ಆದಾಯ ತೆರಿಗೆ ಇಲಾಖೆಯಿಂದ 1,700 ಕೋಟಿ ರೂ. ಮೊತ್ತದ ನೋಟಿಸ್!