ಆದಾಯ ತೆರಿಗೆ ಪಾವತಿಸುತ್ತಿದ್ದರೆ ನಿಮಗೆ ಈ ಯೋಜನೆಯ ಪ್ರಯೋಜನ ಸಿಗಲ್ಲ; ಹೊಸ ಆದೇಶ ಎಂದಿನಿಂದ ಜಾರಿ?

ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯವು ಹೊಸದೊಂದು ಆದೇಶ ಹೊರಡಿಸಿದ್ದು, ಇದು ಆದಾಯ ತೆರಿಗೆ ಪಾವತಿದಾರರೆಲ್ಲ ಗಮನಿಸಲೇಬೇಕಾದ ಸಂಗತಿಯಾಗಿದೆ. ಏಕೆಂದರೆ ಆದಾಯ ತೆರಿಗೆ ಪಾವತಿದಾರರಿಗೆ ಸರ್ಕಾರ ಈ ಒಂದು ಯೋಜನೆಯ ಪ್ರಯೋಜನ ಸಿಗುವುದಿಲ್ಲ. ಅದೇನೆಂದರೆ, ಆದಾಯ ತೆರಿಗೆ ಪಾವತಿದಾರರಿಗೆ ಅಟಲ್ ಪೆನ್ಷನ್ ಯೋಜನೆಯ ಪ್ರಯೋಜನ ಪಡೆಯಲಿಕ್ಕೆ ಆಗುವುದಿಲ್ಲ. ಹಣಕಾಸು ಸಚಿವಾಲಯ ಹೊರಡಿಸಿರುವ ಈ ಹೊಸ ಆದೇಶ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಯಾವುದೇ ವ್ಯಕ್ತಿ ಆದಾಯ ತೆರಿಗೆ ಪಾವತಿಸಿದ್ದರೆ ಅಥವಾ ಪಾವತಿಸುತ್ತಿದ್ದರೆ ಅಂಥವರು ಅಟಲ್​ ಪಿಂಚಣಿ ಯೋಜನೆಗೆ ಅರ್ಹರಲ್ಲ … Continue reading ಆದಾಯ ತೆರಿಗೆ ಪಾವತಿಸುತ್ತಿದ್ದರೆ ನಿಮಗೆ ಈ ಯೋಜನೆಯ ಪ್ರಯೋಜನ ಸಿಗಲ್ಲ; ಹೊಸ ಆದೇಶ ಎಂದಿನಿಂದ ಜಾರಿ?