ಕೋವಿಡ್ ಪ್ರಕರಣ ಹೆಚ್ಚಳ; JN.1 ರೂಪಾಂತರದ ಪ್ರಕರಣ ಪತ್ತೆ: ಜಾಗರೂಕತೆ ವಹಿಸಲು ರಾಜ್ಯಗಳಿಗೆ ಕೇಂದ್ರದ ಸಲಹೆ

ನವದೆಹಲಿ: ಕೋವಿಡ್-19 ಪ್ರಕರಣಗಳಲ್ಲಿ ಇತ್ತೀಚಿನ ಏರಿಕೆ ಮತ್ತು ಭಾರತದಲ್ಲಿ JN.1 ರೂಪಾಂತರದ ಮೊದಲ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ನಿರಂತರ  ಜಾಗರೂಕತೆ ವಹಿಸಲು ಕೇಂದ್ರ ಸರ್ಕಾರವು ಸೋಮವಾರ ರಾಜ್ಯಗಳಿಗೆ ಸಲಹೆ ನೀಡಿದೆ. ಕೇರಳದಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದ್ದರಿಂದ ಹಾಗೂ ನೆರೆಯ ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಈ ಸಲಹೆ ನೀಡಿದೆ. ಕೋವಿಡ್ ಪರಿಸ್ಥಿತಿಯ ಬಗ್ಗೆ ನಿರಂತರ ನಿಗಾ ವಹಿಸಲು ಮತ್ತು ಜಿಲ್ಲಾವಾರು SARI (severe acute respiratory infections ತೀವ್ರವಾದ ಉಸಿರಾಟದ … Continue reading ಕೋವಿಡ್ ಪ್ರಕರಣ ಹೆಚ್ಚಳ; JN.1 ರೂಪಾಂತರದ ಪ್ರಕರಣ ಪತ್ತೆ: ಜಾಗರೂಕತೆ ವಹಿಸಲು ರಾಜ್ಯಗಳಿಗೆ ಕೇಂದ್ರದ ಸಲಹೆ