ದೆಹಲಿಯಲ್ಲಿ ಹೆಚ್ಚಾದ ವಾಯುಮಾಲಿನ್ಯ; ಕಂಗೆಟ್ಟ ರಾಜಧಾನಿಯ ಜನ!

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟ ಕುಂಠಿತವಾಗುತ್ತಿದೆ. ಶುದ್ಧ ಗಾಳಿಯೇ ಇಲ್ಲದಂತಹ ಪರಿಸ್ಥಿತಿ ದೆಹಲಿಯಾದ್ಯಂತ ನಿರ್ಮಾಣವಾಗಿದೆ. ಡಿಸೆಂಬರ್ ವೇಳೆಗೆ ದೆಹಲಿಯಲ್ಲಿ ವಿಷ ಗಾಳಿಯ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಹೆಚ್ಚಿದೆ ಎಂದು ವರದಿಗಳು ಹೇಳುತ್ತಿವೆ. ಸದ್ಯ ವಾಯು ಮಾಲಿನ್ಯದ ಆತಂಕದಿಂದಾಗಿ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಮುಚ್ಚಲು ಒತ್ತಾಯಿಸಲಾಗುತ್ತಿದೆ. ಕೈಗಾರಿಕೆಗಳಿಂದ ಹೊರಬರುವ ವಿಷಗಾಳಿಯೂ ದೆಹಲಿ ವಾತಾವರಣ ಹದಗೆಡಲು ಕಾರಣವಾಗಿದೆ. ಇದರೊಂದಿಗೆ ಹರ್ಯಾಣ, ಪಂಜಾಬ್, ಉತ್ತರ ಪ್ರದೇಶಗಳಲ್ಲಿನ ರೈತರು ಈ ಅವಧಿಯಲ್ಲಿ ತಮ್ಮ ಹೊಲದಲ್ಲಿರುವ ಕೃಷಿ ತ್ಯಾಜ್ಯಗಳಿಗೆ ಬೆಂಕಿ … Continue reading ದೆಹಲಿಯಲ್ಲಿ ಹೆಚ್ಚಾದ ವಾಯುಮಾಲಿನ್ಯ; ಕಂಗೆಟ್ಟ ರಾಜಧಾನಿಯ ಜನ!