ಜಿಮ್ ಹೋಗುವ ಮಧ್ಯ ವಯಸ್ಕರಲ್ಲಿ ಹೆಚ್ಚಿದ ಹೃದಯಾಘಾತ; ಬಚಾವಾಗಲು ಇಲ್ಲಿದೆ ಉಪಾಯ…

ನವದೆಹಲಿ: ಜಿಮ್‌ಗೆ ಹೋಗುವ 50 ವರ್ಷದೊಳಗಿನವರು ಹೃದಯಾಘಾತಕ್ಕೆ ಒಳಗಾಗುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದರೆ ವ್ಯಾಯಾಮ ಮಾಡೋದು ದೇಹಕ್ಕೆ ಒಳ್ಳೆಯದಲ್ವಾ ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು. ಇದೀಗ ಜಿಮ್‌ಗೆ ಹೋಗುವ ಮೊದಲು ಏನೇನು ಅನುಸರಿಸಬೇಕು ಎಂಬುದನ್ನು ಆರೋಗ್ಯ ತಜ್ಞರು ಬಹಿರಂಗಪಡಿಸಿದ್ದಾರೆ. ತಜ್ಞರ ಪ್ರಕಾರ ಮಧುಮೇಹ, ಅಧಿಕ ರಕ್ತದೊತ್ತಡ, ಹಿಂದೆ ಧೂಮಪಾನ ಮಾಡುತ್ತಿದ್ದವರು, ಕುಟುಂಬದಲ್ಲಿ ಹಿಂದೆ ಯಾರಿಗಾದರೂ ಮಧುಮೇಹ ಇತ್ತಾದಿ ಇದ್ದಲ್ಲಿ ವ್ಯಾಯಾಮ ಮಾಡುವಾಗ ಜಾಗರೂಕರಾಗಿರಬೇಕು. ದಿನನಿತ್ಯದ ವ್ಯಾಯಾಮ ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂಬುದು ಸಾಬೀತಾಗಿರುವ ಸತ್ಯವಾಗಿದೆ. ಆದರೆ … Continue reading ಜಿಮ್ ಹೋಗುವ ಮಧ್ಯ ವಯಸ್ಕರಲ್ಲಿ ಹೆಚ್ಚಿದ ಹೃದಯಾಘಾತ; ಬಚಾವಾಗಲು ಇಲ್ಲಿದೆ ಉಪಾಯ…