ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತ ಸೋಲಲು ಇದೊಂದೆ ಕಾರಣ: ಶಾಹಿದ್ ಅಫ್ರಿದಿ

ನವದೆಹಲಿ: ಇತ್ತಿಚಿಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್ ಫಿನಾಲೆಯಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತ ಬೆನ್ನಲ್ಲೇ ಸಂತಸಗೊಂಡಿರುವ ನೆರೆಯ ಪಾಕಿಸ್ತಾನ ಟೀಂ ಇಂಡಿಯಾ ವಿರುದ್ಧ ತನ್ನ ಟೀಕಾಪ್ರಹಾರವನ್ನು ಮುಂದುವರೆಸುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಪಾಕ್​ ಕ್ರಿಕೆಟ್​ ತಂಡದ ಮಾಜಿ ನಾಯಕ ಶಾಹಿದ್​ ಅಫ್ರಿದಿ ಟೀಂ ಇಂಡಿಯಾ ವಿರುದ್ಧ ಮತ್ತೊಮ್ಮೆ ನಾಲಿಗೆ ಹರಿಬಿಡುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಶಾಹಿದ್​ ಅಫ್ರಿದಿ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಕುಣಿಲಾರದೇ ಇರುವವರು … Continue reading ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತ ಸೋಲಲು ಇದೊಂದೆ ಕಾರಣ: ಶಾಹಿದ್ ಅಫ್ರಿದಿ