ಸವಣೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೊಂಡೂರ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಬಸವರಾಜ ಉಡಚಪ್ಪ ಬಾಕಿರ್ (46) ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 3.75 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ಮನನೊಂದು ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಇಂಟರ್ನೆಟ್ ಆಫ್ ಮಾಡದೇ ದಿಂಬಿನಡಿ ಮೊಬೈಲಿಟ್ಟು ಮಲಗ್ತೀರಾ? ಹುಷಾರ್! ಇದರಿಂದಾಗೋ ಹಾನಿ ಬಗ್ಗೆ ತಿಳಿಯಿರಿ | Mobile Internet
Mobile Internet:ಇಂದಿನ ಅತ್ಯಾಧುನಿಕ ಯುಗದಲ್ಲಿ ಮೊಬೈಲ್ ಫೋನ್ ಜೀವನದ ಅಂಗವಾಗಿಬಿಟ್ಟಿದೆ. ನಾವು ಅದರಲ್ಲಿ ಎಷ್ಟು ಮಗ್ನರಾಗಿದ್ದೇವೆ…
ಮಹಾ ಶಿವರಾತ್ರಿಯಂದು ಬುಧ ಸಂಕ್ರಮಣ: ಈ 5 ರಾಶಿವರಿಗೆ ಅದೃಷ್ಟವೋ ಅದೃಷ್ಟ, ಧನ ಲಾಭ! Zodiac Signs
Zodiac Signs : ಮಹಾ ಶಿವರಾತ್ರಿ ಹಬ್ಬ ಸಮೀಪಿಸುತ್ತಿದೆ. ಫೆಬ್ರವರಿ 26 ರಂದು ಮಹಾ ಶಿವನ…
ನಿದ್ರೆಯಿಂದ ಕ್ಯಾನ್ಸರ್ವರೆಗೆ… ದ್ರಾಕ್ಷಿ ತಿನ್ನುವುದರಿಂದ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ! Grapes
Grapes : ಪ್ರತಿದಿನ ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ದ್ರಾಕ್ಷಿಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ.…