ಸ್ವತಂತ್ರ ಭಾರತದ ಮೊದಲ ಮತದಾರ ಶ್ಯಾಮ್​ ಸರಣ್​ ನೇಗಿ ವಿಧಿವಶ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ನವದೆಹಲಿ: ಸ್ವತಂತ್ರ ಭಾರತದ ಮೊದಲ ಮತದಾರ ಎಂಬ ಹೆಗ್ಗಳಿಕೆ ಹೊಂದಿದ್ದ ಶ್ಯಾಮ್​ ಸರಣ್​ ನೇಗಿ ಅವರು ಶನಿವಾರ ಬೆಳಗ್ಗೆ ವಯೋ ಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ಹಿಮಾಚಲ ಪ್ರದೇಶದ ಕಿನ್ನೌರ್ ಮೂಲದ ನೇಗಿ ಅವರಿಗೆ 106 ವರ್ಷ ವಯಸ್ಸಾಗಿತ್ತು. ಪ್ರಸ್ತುತ ಹಿಮಾಚಲ ಪ್ರದೇಶದಲ್ಲಿ ವಿಧಾನ ಸಭಾ ಚುನಾವಣೆ ನಡೆಯುತ್ತಿದ್ದು ನವೆಂಬರ್​ 2ರಂದು ನಡೆದ ಮತದಾನ ವೇಳೆ ನೇಗಿ ಮತ ಚಲಾಯಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದರು. ಮತದಾನ ಸಮಯದಲ್ಲೂ ಅವರ ಆರೋಗ್ಯ ಸರಿಯಿರಲಿಲ್ಲ. ಇಂದು ಬೆಳಗ್ಗೆ ಅಸುನೀಗಿರುವ ನೇಗಿ ಅವರಿಗೆ … Continue reading ಸ್ವತಂತ್ರ ಭಾರತದ ಮೊದಲ ಮತದಾರ ಶ್ಯಾಮ್​ ಸರಣ್​ ನೇಗಿ ವಿಧಿವಶ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ