ಫೇಸ್​​ಬುಕ್​ ಸ್ನೇಹಿತನೊಂದಿಗೆ ಪತ್ನಿ ಪರಾರಿ: ಕಿಡ್ನ್ಯಾಪ್​​​ ಎಂದು ಪತಿಯಿಂದ ದೂರು

ಹೈದರಾಬಾದ್​: ಫೇಸ್​ಬುಕ್​ ಸ್ನೇಹಿತನೊಂದಿಗೆ ವಿವಾಹಿತ ಮಹಿಳೆ ಪರಾರಿಯಾಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಇದನ್ನೂ ಓದಿ: ಜಿಲೆಟಿನ್ ಬಳಸಿ ಬ್ಲಾಸ್ಟಿಂಗ್: ಬಿಜೆಪಿ ಶಾಸಕ ಸೇರಿ ನಾಲ್ವರ ವಿರುದ್ಧ ಎಫ್​​​ಐಆರ್ ವಿವಾಹಿತ ಮಹಿಳೆಯನ್ನು ಸಲೋನಿ ಎಂದು ಗುರುತಿಸಲಾಗಿದ್ದು, ಹೈದರಾಬಾದ್​​ ನಿವಾಸಿಯಾಗಿದ್ದಾಳೆ. ಕಾಸ್ಮೆಟಿಕ್​ ವ್ಯಾಪಾರಿಯಾಗಿರುವ ಸಂಜಯ್ ಎಂಬಾತ ನಾಲ್ಕು ವರ್ಷಗಳ ಹಿಂದೆ ಮಧ್ಯಪ್ರದೇಶದ ಇಂದೋರ್​ದ ಸಲೋನಿ ಜೈನ್ ಎಂಬಾಕೆಯೊಂದಿಗೆ ವಿವಾಹವಾಗಿದ್ದು, ಈ ದಂಪತಿಗಳಿಗೆ ಎರಡು ವರ್ಷದ ಮಗ ಮತ್ತು ಆರು ತಿಂಗಳ ಹೆಣ್ಣು ಮಗುವಿದೆ. ಸುಮಾರು ಒಂದು ವರ್ಷದ ಹಿಂದೆ ಸಲೋನಿಯು ಇಂದೋರ್‌ನ … Continue reading ಫೇಸ್​​ಬುಕ್​ ಸ್ನೇಹಿತನೊಂದಿಗೆ ಪತ್ನಿ ಪರಾರಿ: ಕಿಡ್ನ್ಯಾಪ್​​​ ಎಂದು ಪತಿಯಿಂದ ದೂರು