More

    ವೃದ್ಧನ ಭೀಕರ ಕೊಲೆ

    ಇಂಡಿ: ತಾಲೂಕಿನ ಆಳೂರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಆಯುಧದಿಂದ ವೃದ್ಧನನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ವಿಠೋಬಾ ಪರಸಪ್ಪ ಸಾಲೋಟಗಿ (75) ಕೊಲೆಗೀಡಾಗಿದ್ದಾರೆ. ಕೊಲೆಗೆ ಹಳೇ ವೈಷಮ್ಯವೇ ಕಾರಣವಿರಬಹುದು ಎನ್ನಲಾಗಿದ್ದು, ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts