25.7 C
Bangalore
Sunday, December 15, 2019

ಗ್ರಂಥಾಲಯ ಸ್ಥಿತಿ ದೇವರಿಗೇ ಪ್ರೀತಿ

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಪರಶುರಾಮ ಭಾಸಗಿ

ವಿಜಯಪುರ: ಗ್ರಾಮೀಣ ಗ್ರಂಥಾಲಯ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆಯಾಗಿ ದಶಕ ಸಮೀಪಿಸುತ್ತಿದ್ದರೂ ಕಾಮಗಾರಿ ಕೈಗೊಳ್ಳದ ಅಧಿಕಾರಿಗಳ ಕಾರ್ಯವೈಖರಿಗೆ ಓದುಗರು ಹಿಡಿಶಾಪ ಹಾಕುವಂತಾಗಿದೆ !
ಹೌದು, ರಾಜ್ಯದ 11 ಜಿಲ್ಲೆಗಳ ಗ್ರಾಮೀಣ ಗ್ರಂಥಾಲಯ ನಿರ್ಮಾಣಕ್ಕಾಗಿ ಸರ್ಕಾರ 2011-12ರಲ್ಲೇ 37.50 ಲಕ್ಷ ರೂ.ಅನುದಾನ ಬಿಡುಗಡೆ ಮಾಡಿದೆ. ಆದರೆ, ಜಿಲ್ಲೆಯ ಗ್ರಾಮೀಣ ಗ್ರಂಥಾಲಯವೊಂದು ಕುಸಿಯುವ ಹಂತದಲ್ಲಿದ್ದರೂ ಕಟ್ಟಡ ಭಾಗ್ಯ ಕಲ್ಪಿಸದಿರುವುದು ಘೋರ ದುರಂತ. ಇನ್ನುಳಿದ ಜಿಲ್ಲೆಗಳಲ್ಲಾದರೂ ಈ ಅನುದಾನ ಬಳಕೆಯಾಗಿದೆಯಾ? ಕಟ್ಟಡಗಳ ಸ್ಥಿತಿ ಹೇಗಿದೆ? ಎಂಬ ಮಾಹಿತಿಯೂ ರಾಜ್ಯ ಗ್ರಂಥಾಲಯ ನಿರ್ದೇಶಕರ ಬಳಿ ಇಲ್ಲ.

ಜಾಗ ಕೊಟ್ಟರೂ ಕಟ್ಟಡವಿಲ್ಲ: ಇಂಡಿ ತಾಲೂಕಿನ ಹಿರೇಮಸಳಿ ಗ್ರಾಪಂ ವ್ಯಾಪ್ತಿಯಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ 5 ಲಕ್ಷ ರೂ.ಅನುದಾನ ನೀಡಲಾಗಿದೆ. ಗ್ರಾಪಂನಿಂದ ಗ್ರಂಥಾಲಯಕ್ಕೆ ಜಾಗ ಕೂಡ ಒದಗಿಸಲಾಗಿದೆ. ಈವರೆಗೂ ಕಟ್ಟಡ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿಲ್ಲ.
30 ವರ್ಷಗಳಿಂದ ಪ್ರಯಾಣಿಕರ ತಂಗುದಾಣದಲ್ಲೇ ಗ್ರಂಥಾಲಯ ನಿರ್ವಹಿಸಿಕೊಂಡು ಬರಲಾಗುತ್ತಿದೆ. ಇಲಾಖೆಯಿಂದ ಹೊಸ ಕುರ್ಚಿ, ಟೇಬಲ್ ಎಲ್ಲವೂ ನೀಡಲಾಗಿದೆ. ಸ್ಥಳಾವಕಾಶ ಇಲ್ಲದೆ ಗ್ರಂಥಾಲಯ ಮೇಲ್ವಿಚಾರಕರು ಪುಸ್ತಕಗಳನ್ನು ಗುಡ್ಡೆ ಹಾಕಿಕೊಂಡು ಕುಳಿತಿದ್ದಾರೆ. ಒಂದೇ ಒಂದು ಕೊಠಡಿಯಲ್ಲೇ ಪುಸ್ತಕಗಳನ್ನು ಮೂಟೆ ಕಟ್ಟಿಟ್ಟುಕೊಂಡಿದ್ದು, ಅಂಗಳದಲ್ಲಿ ಕುಳಿತು ಪುಸ್ತಕ ಓದುವ ಸ್ಥಿತಿ ಇದೆ.

ಕಳಚಿ ಬಿದ್ದ ಕಾಂಕ್ರೀಟ್: ತಂಗುದಾಣ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದೆ. ಮೇಲ್ಛಾವಣಿ ಕಳಚಿ ಬೀಳುತ್ತಿದೆ. ಎರಡು ದಿನಗಳ ಹಿಂದೆ ಓದುಗರೊಬ್ಬರ ತಲೆ ಮೇಲೆ ಕಾಂಕ್ರೀಟ್ ಪದರು ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಇಷ್ಟಾದರೂ ಅಧಿಕಾರಿಗಳು ಗ್ರಂಥಾಲಯ ನಿರ್ವಹಣೆಯಾಗಲಿ, ಹೊಸ ಕಟ್ಟಡ ನಿರ್ಮಾಣಕ್ಕೆ ಮುತುವರ್ಜಿ ವಹಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಮಳೆ ಬಂದರೆ ಕಟ್ಟಡ ಸೋರುತ್ತದೆ. ಪುಸ್ತಕಗಳು ಹಾಳಾಗುತ್ತಿವೆ. ಮಳೆ ನೀರಿಗೆ ಕಪಾಟುಗಳು ತುಕ್ಕು ಹಿಡಿದಿವೆ. ಗ್ರಂಥಾಲಯ ಸುಧಾರಿಸುವ ಪ್ರಬಲ ಇಚ್ಛಾಶಕ್ತಿ ಸ್ಥಳೀಯ ಮೇಲ್ವಿಚಾರಕರಿಗಿದ್ದರೂ ಹಿರಿಯ ಅಧಿಕಾರಿಗಳ ಉದಾಸೀನತೆ ಬೇಸರ ತರಿಸಿದೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...