ಅಜಿಂಕ್ಯ ರಹಾನೆ ಶತಕದಾಟ, ಭಾರತಕ್ಕೆ ಇನಿಂಗ್ಸ್ ಮುನ್ನಡೆ

ಮೆಲ್ಬೋರ್ನ್: ನಾಯಕ ಅಜಿಂಕ್ಯ ರಹಾನೆ (104*ರನ್, 200 ಎಸೆತ, 12 ಬೌಂಡರಿ) ಶತಕದಾಟದ ನೆರವಿನಿಂದ ಭಾರತ ತಂಡ ಬಾರ್ಡರ್-ಗಾವಸ್ಕರ್ ಟ್ರೋಫಿಯ ಎರಡನೇ ಕದನದಲ್ಲಿ 82 ರನ್ ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯಾ ನೆಲದಲ್ಲಿ ಎರಡನೇ ಶತಕ ದಾಖಲಿಸಿದ ಹಿರಿಮೆ ಸಂಪಾದಿಸಿದ ರಹಾನೆ ಭಾರತಕ್ಕೆ ಇನಿಂಗ್ಸ್ ಮುನ್ನಡೆ ದಕ್ಕಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ 1 ವಿಕೆಟ್‌ಗೆ 36 ರನ್‌ಗಳಿಂದ ದಿನದಾಟ ಆರಂಭಿಸಿದ ಭಾರತ ತಂಡ ಭಾನುವಾರದ ಅಂತ್ಯಕ್ಕೆ 5 ವಿಕೆಟ್‌ಗೆ 277ರನ್ ಕಲೆಹಾಕಿದೆ. ಅಜಿಂಕ್ಯ … Continue reading ಅಜಿಂಕ್ಯ ರಹಾನೆ ಶತಕದಾಟ, ಭಾರತಕ್ಕೆ ಇನಿಂಗ್ಸ್ ಮುನ್ನಡೆ