ಇಂಗ್ಲೆಂಡ್ ತಂಡವನ್ನು ಮಣಿಸಿ ಚೊಚ್ಚಲ ಡಬ್ಲ್ಯುಟಿಸಿ ಫೈನಲ್‌ಗೇರಿದ ಭಾರತ

ಅಹಮದಾಬಾದ್: ಅನುಭವಿ ಆರ್.ಅಶ್ವಿನ್ (47ಕ್ಕೆ 5) ಹಾಗೂ ಅಕ್ಷರ್ ಪಟೇಲ್ (48ಕ್ಕೆ 5) ಸ್ಪಿನ್ ಜೋಡಿಯ ಮಾರಕ ದಾಳಿ ನೆರವಿನಿಂದ ಆತಿಥೇಯ ಭಾರತ ತಂಡ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಇನಿಂಗ್ಸ್ ಹಾಗೂ 25 ರನ್‌ಗಳಿಂದ ಮಣಿಸಿ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ (ಡಬ್ಲ್ಯುಟಿಸಿ) ಪ್ರಶಸ್ತಿ ಸುತ್ತಿಗೇರಿತು. ಕನಿಷ್ಠ ಡ್ರಾ ಸಾಧಿಸಿದರೂ ಡಬ್ಲ್ಯುಟಿಸಿ ಫೈನಲ್‌ಗೇರುವ ಅವಕಾಶ ಹೊಂದಿದ್ದ ಭಾರತ ತಂಡ ನಿರ್ಣಾಯಕ ಹೋರಾಟದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿತು. 4 ಪಂದ್ಯಗಳ ಸರಣಿಯನ್ನು 3-1 … Continue reading ಇಂಗ್ಲೆಂಡ್ ತಂಡವನ್ನು ಮಣಿಸಿ ಚೊಚ್ಚಲ ಡಬ್ಲ್ಯುಟಿಸಿ ಫೈನಲ್‌ಗೇರಿದ ಭಾರತ