ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಎದುರು 8 ವಿಕೆಟ್‌ಗಳಿಂದ ಸೋತ ಭಾರತ ತಂಡ

ಅಹಮದಾಬಾದ್: ಆಸ್ಟ್ರೇಲಿಯಾ ಪ್ರವಾಸದಿಂದ ಭಾರತ ತಂಡಕ್ಕೂ ಆರಂಭಿಕ ಹಿನ್ನಡೆಗೂ ಇರುವ ಅವಿನಾಭಾವ ಸಂಬಂಧ ಮುಂದುವರಿದಿದೆ. ಟೆಸ್ಟ್ ಸರಣಿಯಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡಕ್ಕೆ ದಿಟ್ಟ ತಿರುಗೇಟು ನೀಡಿ ಬೀಗಿದ್ದ ವಿರಾಟ್ ಕೊಹ್ಲಿ ಪಡೆ ಚುಟುಕು ಕ್ರಿಕೆಟ್ ಸರಣಿಯಲ್ಲಿ ಆರಂಭದಲ್ಲೇ ಮುಗ್ಗರಿಸಿದೆ. ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂದು ಹೆಸರಾಗಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ, ಏಕದಿನ ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ 8 ವಿಕೆಟ್‌ಗಳಿಂದ ಶರಣಾಯಿತು. 5 ಪಂದ್ಯಗಳ ಸರಣಿಯಲ್ಲಿ … Continue reading ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಎದುರು 8 ವಿಕೆಟ್‌ಗಳಿಂದ ಸೋತ ಭಾರತ ತಂಡ