ನ್ಯೂಜಿಲೆಂಡ್ ಎದುರು ಟಿ20 ಸರಣಿ ಕ್ಲೀನ್ ಸ್ವೀಪ್ ಸಾಧಿಸಿದ ಭಾರತ

ಕೋಲ್ಕತ: ನಾಯಕ ರೋಹಿತ್ ಶರ್ಮ (56 ರನ್, 31 ಎಸೆತ, 5 ಬೌಂಡರಿ, 3 ಸಿಕ್ಸರ್) ಅಬ್ಬರದ ಬ್ಯಾಟಿಂಗ್ ಹಾಗೂ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ (9ಕ್ಕೆ 3) ಮಾರಕ ದಾಳಿಗೆ ನಲುಗಿದ ಪ್ರವಾಸಿ ನ್ಯೂಜಿಲೆಂಡ್ ತಂಡ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡದ ಎದುರು 73 ರನ್‌ಗಳಿಂದ ಸೋಲನುಭವಿಸಿತು. ಇದರಿಂದ ಭಾರತ ತಂಡ ಚುಟುಕು ಕ್ರಿಕೆಟ್ ಸರಣಿಯಲ್ಲಿ 3-0ಯಿಂದ ಕ್ಲೀನ್‌ಸ್ವೀಪ್ ಸಾಧಿಸಿತು. ನೂತನ ಕೋಚ್-ಕ್ಯಾಪ್ಟನ್ ಜೋಡಿಯಾದ ರಾಹುಲ್ ದ್ರಾವಿಡ್-ರೋಹಿತ್ ಶರ್ಮ ಚೊಚ್ಚಲ ಸರಣಿಯಲ್ಲೇ … Continue reading ನ್ಯೂಜಿಲೆಂಡ್ ಎದುರು ಟಿ20 ಸರಣಿ ಕ್ಲೀನ್ ಸ್ವೀಪ್ ಸಾಧಿಸಿದ ಭಾರತ